ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ಮಂಗಳೂರು: ಪಡಿತರ ವಿತರಣೆಯ ತಾಂತ್ರಿಕ ಸಮಸ್ಯೆ ಪರಿಹರಿಸಿ; ಮನೆ ಬಾಗಿಲಿಗೆ ಪಡಿತರ ತಲುಪಿಸಲು ಆಗ್ರಹ ಮಂಗಳೂರು: ಎಚ್‌ಪಿಸಿಎಲ್‌ನಿಂದ ಮಹಿಳಾ ಗುತ್ತಿಗೆ ಕಾರ್ಮಿಕರ ವಜಾ ಆರೋಪ; ವಾರದೊಳಗೆ ಸಮಸ್ಯೆ ಪರಿಹರಿಸಲು ಆಗ್ರಹ ಬಂಟ್ವಾಳ: ಟಿಟಿಇ ಸಮಯಪ್ರಜ್ಞೆಯಿಂದ ರೈಲಿನಲ್ಲಿ ಕಾಣೆಯಾಗಿದ್ದ ₹80 ಸಾವಿರ ಮೌಲ್ಯದ ಲ್ಯಾಪ್‌ಟಾಪ್ ಬ್ಯಾಗ್ ಪತ್ತೆ ಬಂಟ್ವಾಳ: ದಕ್ಷಿಣ ಕನ್ನಡ ಹೆದ್ದಾರಿ ಅಭಿವೃದ್ಧಿಗೆ ವೇಗ; ₹22.59 ಕೋಟಿ ವೆಚ್ಚದಲ್ಲಿ ಚತುಷ್ಪಥ ರಸ್ತೆ ಕಾಮಗಾರಿಗೆ ಚಾಲನೆ ಬಂಟ್ವಾಳ: ಬಡವರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ ಆರೋಪ; ಗ್ರಾಮ ಮಟ್ಟದಲ್ಲಿ ಬೃಹತ್ ಆಂದೋಲನಕ್ಕೆ ನಾಗರಿಕ ಹಿತರಕ್ಷಣಾ ಸಮಿತಿ ಕರೆ ಮಂಗಳೂರು: ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರೈತರ ಅನುಮಾನಗಳಿಗೆ ಸರ್ಕಾರ ಸ್ಪಷ್ಟನೆ ನೀಡಲಿ–ಅರುಣ್ ಕುಮಾರ್ ಪುತ್ತಿಲ
Advertisement

ಬೀರಬಲ್‌ ಖ್ಯಾತಿಯ ಹಿರಿಯ ಹಾಸ್ಯನಟ ಸತೀಂದರ್ ಕುಮಾರ್ ಖೋಸ್ಲಾ ನಿಧನ

ಹಿರಿಯ ಹಾಸ್ಯ ನಟ ಸತಿಂದರ್‌ ಕುಮಾರ್‌ ಖೋಸ್ಲಾ ಅವರು ಮುಂಬೈನ ಕೋಕಿಲಾಬೆನ್‌ ಆಸ್ಪತ್ರೆಯಲ್ಲಿ ಮಂಗಳವಾರ ಸಂಜೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.  

ಭಾರತೀಯ ಚಿತ್ರರಂಗದ ದಿಗ್ಗಜ ಸತೀಂದ್ರ ಕುಮಾರ್ ಖೋಸ್ಲಾ ನಿಧನಕ್ಕೆ ಬಾಲಿವುಡ್‌ ಮಂದಿ ಮಿಡಿಯುತ್ತಿದ್ದಾರೆ. ಸತೀಂದರ್ ಕುಮಾರ್ ಖೋಸ್ಲಾ ಅವರು 1938ರಲ್ಲಿ ಪಂಜಾಬ್‌ನ ಗುರುದಾಸ್‌ಪುರದಲ್ಲಿ ಜನಿಸಿದ್ದು, 1967 ರಲ್ಲಿ ಉಪ್ಕಾರ್ ಚಿತ್ರದ ಮೂಲಕ ನಟನೆಗೆ ಪಾದಾರ್ಪಣೆ ಮಾಡಿ ಹಿಂದಿ ಚಿತ್ರರಂಗದ ಜೊತೆಗೆ ಪಂಜಾಬಿ, ಭೋಜ್‌ಪುರಿ ಮತ್ತು ಮರಾಠಿ ಸಿನಿಮಾ ಸೇರಿದಂತೆ ಸುಮಾರು 500 ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಖೋಸ್ಲಾ ಅವರ ಹಿಟ್​ ಸಿನಿಮಾಗಳು: ಖೋಸ್ಲಾ ಅವರು ದೋ ಬದನ್ (1966), ಬೂಂದ್ ಜೋ ಬಾನ್ ಗೈ ಮೋತಿ (1967) ನಟಿಸಿದರು. ಬಳಿಕ ನಟ ಮನೋಜ್ ಕುಮಾರ್ ಅವರ ಸಲಹೆಯಂತೆ ತಮ್ಮ ಹೆಸರನ್ನು ಬೀರ್​ಬಲ್​ ಎಂದು ಬದಲಾಯಿಸಿಕೊಂಡರು. ಮನೋಜ್ ಕುಮಾರ್ ಅವರ ರೋಟಿ ಕಪ್ಡಾ ಔರ್ ಮಕನ್ (1974) ಮತ್ತು ಕ್ರಾಂತಿ (1981) ಚಿತ್ರಗಳಲ್ಲಿನ ಅವರ ಪಾತ್ರಗಳು ಗಮನ ಸೆಳೆದಿವೆ. ಶೋಲೆ (1975), ಸೊರಜ್ (1977) ಚಿತ್ರಗಳಲ್ಲಿ ಅವರು ಅರ್ಧ ಮೀಸೆಯ ಕೈದಿಯಾಗಿ ನಟನೆ, ದೇವ್ ಆನಂದ್ ಅವರ ಅಮೀರ್ ಗರೀಬ್ (1974) ನಲ್ಲಿ ನಕ್ಕು ನಲಿಸಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಪಡಿತರ ವಿತರಣೆಯ ತಾಂತ್ರಿಕ ಸಮಸ್ಯೆ ಪರಿಹರಿಸಿ; ಮನೆ ಬಾಗಿಲಿಗೆ ಪಡಿತರ ತಲುಪಿಸಲು ಆಗ್ರಹ

ಮಂಗಳೂರು: ಎಚ್‌ಪಿಸಿಎಲ್‌ನಿಂದ ಮಹಿಳಾ ಗುತ್ತಿಗೆ ಕಾರ್ಮಿಕರ ವಜಾ ಆರೋಪ; ವಾರದೊಳಗೆ ಸಮಸ್ಯೆ ಪರಿಹರಿಸಲು ಆಗ್ರಹ

ಬಂಟ್ವಾಳ: ಟಿಟಿಇ ಸಮಯಪ್ರಜ್ಞೆಯಿಂದ ರೈಲಿನಲ್ಲಿ ಕಾಣೆಯಾಗಿದ್ದ ₹80 ಸಾವಿರ ಮೌಲ್ಯದ ಲ್ಯಾಪ್‌ಟಾಪ್ ಬ್ಯಾಗ್ ಪತ್ತೆ

ಬಂಟ್ವಾಳ: ದಕ್ಷಿಣ ಕನ್ನಡ ಹೆದ್ದಾರಿ ಅಭಿವೃದ್ಧಿಗೆ ವೇಗ; ₹22.59 ಕೋಟಿ ವೆಚ್ಚದಲ್ಲಿ ಚತುಷ್ಪಥ ರಸ್ತೆ ಕಾಮಗಾರಿಗೆ ಚಾಲನೆ

ಬಂಟ್ವಾಳ: ಬಡವರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ ಆರೋಪ; ಗ್ರಾಮ ಮಟ್ಟದಲ್ಲಿ ಬೃಹತ್ ಆಂದೋಲನಕ್ಕೆ ನಾಗರಿಕ ಹಿತರಕ್ಷಣಾ ಸಮಿತಿ ಕರೆ

ಮಂಗಳೂರು: ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರೈತರ ಅನುಮಾನಗಳಿಗೆ ಸರ್ಕಾರ ಸ್ಪಷ್ಟನೆ ನೀಡಲಿ–ಅರುಣ್ ಕುಮಾರ್ ಪುತ್ತಿಲ

ಪುತ್ತೂರು: ‘ಸೇವಾ ಮೇರಾ ಯೋಗದಾನ್’: ಪ್ರಜ್ಞಾ ಆಶ್ರಮದ ದಿವ್ಯಾಂಗ ಮಕ್ಕಳಿಗೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಿಂದ ಅನ್ನದಾನ..!

ಉಡುಪಿ: ಉಡುಪಿಯಲ್ಲಿ ಅ.11ರಂದು ‘ಮಹಿಷ ಮಹೋತ್ಸವ’; ಮೂಲ ನಿವಾಸಿಗಳ ಸಾಂಸ್ಕೃತಿಕ ಹಬ್ಬ

ಉಡುಪಿ: ಉಡುಪಿಯಲ್ಲಿ ಅ.10ರಂದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ; ಒಂಟಿತನ, ಸಾಮಾಜಿಕ ಪ್ರತ್ಯೇಕತೆ ಅಪಾಯಕಾರಿ

error: Content is protected !!