ಜನ ಮನದ ನಾಡಿ ಮಿಡಿತ

Advertisement

ಸಮಾಜಕ್ಕೆ ಮಾದರಿಯಾಗುವಂತೆ ಹುಟ್ಟು ಹಬ್ಬವನ್ನು ಆಚರಿಸಿಕೊಂಡ ಮಾಜಿ ಸಚಿವ ರಮಾನಾಥ ರೈ

ದಕ್ಷಿಣ ಕನ್ನಡ ಜಿಲ್ಲಾ ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಸಮಿತಿ ಹಾಗೂ ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಸಮಿತಿ ಪಾಣೆಮಂಗಳೂರು ಬ್ಲಾಕ್ ಮತ್ತು ಬಂಟ್ವಾಳ ಬ್ಲಾಕ್ ಇದರ ಸಹಯೋಗದಲ್ಲಿ ಅಗ್ರಮಾನ್ಯ ನಾಯಕರು, ದಕ್ಷಿಣ ಕನ್ನಡ ಜಿಲ್ಲಾ ಮಾಜಿ ಉಸ್ತುವಾರಿ ಸಚಿವರು ಬಂಟ್ವಾಳ ತಾಲೂಕಿನ ಅಭಿವೃದ್ಧಿಯ ರೂವಾರಿಗಳಾದ ರಮಾನಾಥ ರೈ ಅವರ ಹುಟ್ಟು ಹಬ್ಬವನ್ನು ಪ್ರತಿವರ್ಷ ವಿಶಿಷ್ಟ ಮತ್ತು ವಿಜೃಂಭಣೆಯಿಂದ ಆಚರಿಸುತ್ತಾ ಬರುತ್ತಾ ಇದ್ದಾರೆ.

ಅಂತೆಯೇ ಈ ವರ್ಷ ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಬಿ. ರಮಾನಾಥ ರೈ ರವರು ಹಣ್ಣು ಹಂಪಲು ವಿತರಿಸಿ ಹುಟ್ಟುಹಬ್ಬವನ್ನು ವಿಭಿನ್ನವಾಗಿ ಆಚರಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಆಡಳಿತ ಸೌಧದ ಲಿಪ್ಟ್ ನಲ್ಲಿ 45 ನಿಮಿಷ ಸಿಲುಕಿದ ಸಾರ್ವಜನಿಕರು..!

ಬಂಟ್ವಾಳ: ಮಂಚಿ ಕೊಳ್ನಾಡು ಪ್ರೌಢಶಾಲೆಯಲ್ಲಿ ಮಳೆ ಹಬ್ಬವೆನ್ನುವ ಮಕ್ಕಳ ಕಲಿಕಾ ಚೈತನ್ಯ ಶಿಬಿರ ಆಯೋಜನೆ..!

ಉಡುಪಿ: ಪಾಜೆರೋ ಕಾರು ಪ*ಲ್ಟಿ ; ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರು….!

ಬ್ರಹ್ಮಾವರ: ತಲೆಯ ಮೇಲೆ ತೆಂಗಿನಕಾಯಿ ಬಿದ್ದು ಒಂದೂವರೆ ವರ್ಷದ ಮಗು ಸಾವು..!

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

error: Content is protected !!