ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ಮಂಗಳೂರು: ಪಡಿತರ ವಿತರಣೆಯ ತಾಂತ್ರಿಕ ಸಮಸ್ಯೆ ಪರಿಹರಿಸಿ; ಮನೆ ಬಾಗಿಲಿಗೆ ಪಡಿತರ ತಲುಪಿಸಲು ಆಗ್ರಹ ಮಂಗಳೂರು: ಎಚ್‌ಪಿಸಿಎಲ್‌ನಿಂದ ಮಹಿಳಾ ಗುತ್ತಿಗೆ ಕಾರ್ಮಿಕರ ವಜಾ ಆರೋಪ; ವಾರದೊಳಗೆ ಸಮಸ್ಯೆ ಪರಿಹರಿಸಲು ಆಗ್ರಹ ಬಂಟ್ವಾಳ: ಟಿಟಿಇ ಸಮಯಪ್ರಜ್ಞೆಯಿಂದ ರೈಲಿನಲ್ಲಿ ಕಾಣೆಯಾಗಿದ್ದ ₹80 ಸಾವಿರ ಮೌಲ್ಯದ ಲ್ಯಾಪ್‌ಟಾಪ್ ಬ್ಯಾಗ್ ಪತ್ತೆ ಬಂಟ್ವಾಳ: ದಕ್ಷಿಣ ಕನ್ನಡ ಹೆದ್ದಾರಿ ಅಭಿವೃದ್ಧಿಗೆ ವೇಗ; ₹22.59 ಕೋಟಿ ವೆಚ್ಚದಲ್ಲಿ ಚತುಷ್ಪಥ ರಸ್ತೆ ಕಾಮಗಾರಿಗೆ ಚಾಲನೆ ಬಂಟ್ವಾಳ: ಬಡವರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ ಆರೋಪ; ಗ್ರಾಮ ಮಟ್ಟದಲ್ಲಿ ಬೃಹತ್ ಆಂದೋಲನಕ್ಕೆ ನಾಗರಿಕ ಹಿತರಕ್ಷಣಾ ಸಮಿತಿ ಕರೆ ಮಂಗಳೂರು: ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರೈತರ ಅನುಮಾನಗಳಿಗೆ ಸರ್ಕಾರ ಸ್ಪಷ್ಟನೆ ನೀಡಲಿ–ಅರುಣ್ ಕುಮಾರ್ ಪುತ್ತಿಲ
Advertisement

ಜೆಡಿಎಸ್-ಬಿಜೆಪಿ ಮೈತ್ರಿ ಟಿಕೆಟ್ ಹಂಚಿಕೆ ವಿಚಾರ; ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ

ಜೆಡಿಎಸ್-ಬಿಜೆಪಿ ಮೈತ್ರಿ ಟಿಕೆಟ್ ಹಂಚಿಕೆ ಸದ್ಯ ಪ್ರಾಥಮಿಕ ಹಂತದಲ್ಲಿದೆ ಕ್ಷೇತ್ರದ ಹಂಚಿಕೆ ಹಂತ ತಲುಪಿಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಇವರು ಮಂಗಳೂರಿನಲ್ಲಿ ಮಾತಾನಾಡಿ, ಮೈತ್ರಿ ಬಗ್ಗೆ ವರಿಷ್ಠರು ಚರ್ಚಿಸಿ, ನಮ್ಮನ್ನ ಮಾತನಾಡಿಸಿ ತೀರ್ಮಾನ ಕೈಗೊಳ್ಳುತ್ತಾರೆ. ಲೋಕಸಭಾ ಚುನಾವಣೆಯಲ್ಲಿ ವಿರೋಧ ಪಕ್ಷಗಳು ಒಂದಾಗಿ ಹೆಚ್ಚು ಸೀಟ್ ಪಡೆಯೋದು ಅವರ ಉದ್ದೇಶವಾಗಿದೆ ಎಂದ್ರು. ಇನ್ನೂ ಇದೇ ವೇಳೆ ಬರಗಾಲದ ಬಗ್ಗೆ ಮಾತಾನಾಡಿ, ರಾಜ್ಯಸರಕಾರ ಮಾನ್ಸೂನ್‌ ಪೂರ್ವದ ಮಳೆ ವಿಫಲವಾದಾಗ ಎಚ್ಚೆತ್ತುಕೊಳ್ಳಬೇಕಿತ್ತು. ಆದ್ರೆ ಅವರು ಬರಗಾಲ ಘೋಷಣೆ ವಿಳಂಬ ಮಾಡಿದ್ದಾರೆ. ಇದಕ್ಕೆ ಕಾರಣ ಸರಕಾರ ವರದಿ ಪಡೆಯದೇ ಇರುವುದು.  ಈಗ ಮುಂಗಾರು ಹೋಗಿದ್ದು,  ರೈತರಿಗೆ ಸಹಾಯ ಮಾಡಲು ಸಾಧ್ಯವಿಲ್ಲ,  ಕನಿಷ್ಠ ಬೆಳೆ ನಷ್ಟ ಪರಿಹಾರವಾದ್ರೂ ರಾಜ್ಯ ಸರಕಾರ ನೀಡಬೇಕು ಎಂದು ರಾಜ್ಯ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಪಡಿತರ ವಿತರಣೆಯ ತಾಂತ್ರಿಕ ಸಮಸ್ಯೆ ಪರಿಹರಿಸಿ; ಮನೆ ಬಾಗಿಲಿಗೆ ಪಡಿತರ ತಲುಪಿಸಲು ಆಗ್ರಹ

ಮಂಗಳೂರು: ಎಚ್‌ಪಿಸಿಎಲ್‌ನಿಂದ ಮಹಿಳಾ ಗುತ್ತಿಗೆ ಕಾರ್ಮಿಕರ ವಜಾ ಆರೋಪ; ವಾರದೊಳಗೆ ಸಮಸ್ಯೆ ಪರಿಹರಿಸಲು ಆಗ್ರಹ

ಬಂಟ್ವಾಳ: ಟಿಟಿಇ ಸಮಯಪ್ರಜ್ಞೆಯಿಂದ ರೈಲಿನಲ್ಲಿ ಕಾಣೆಯಾಗಿದ್ದ ₹80 ಸಾವಿರ ಮೌಲ್ಯದ ಲ್ಯಾಪ್‌ಟಾಪ್ ಬ್ಯಾಗ್ ಪತ್ತೆ

ಬಂಟ್ವಾಳ: ದಕ್ಷಿಣ ಕನ್ನಡ ಹೆದ್ದಾರಿ ಅಭಿವೃದ್ಧಿಗೆ ವೇಗ; ₹22.59 ಕೋಟಿ ವೆಚ್ಚದಲ್ಲಿ ಚತುಷ್ಪಥ ರಸ್ತೆ ಕಾಮಗಾರಿಗೆ ಚಾಲನೆ

ಬಂಟ್ವಾಳ: ಬಡವರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ ಆರೋಪ; ಗ್ರಾಮ ಮಟ್ಟದಲ್ಲಿ ಬೃಹತ್ ಆಂದೋಲನಕ್ಕೆ ನಾಗರಿಕ ಹಿತರಕ್ಷಣಾ ಸಮಿತಿ ಕರೆ

ಮಂಗಳೂರು: ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರೈತರ ಅನುಮಾನಗಳಿಗೆ ಸರ್ಕಾರ ಸ್ಪಷ್ಟನೆ ನೀಡಲಿ–ಅರುಣ್ ಕುಮಾರ್ ಪುತ್ತಿಲ

ಪುತ್ತೂರು: ‘ಸೇವಾ ಮೇರಾ ಯೋಗದಾನ್’: ಪ್ರಜ್ಞಾ ಆಶ್ರಮದ ದಿವ್ಯಾಂಗ ಮಕ್ಕಳಿಗೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಿಂದ ಅನ್ನದಾನ..!

ಉಡುಪಿ: ಉಡುಪಿಯಲ್ಲಿ ಅ.11ರಂದು ‘ಮಹಿಷ ಮಹೋತ್ಸವ’; ಮೂಲ ನಿವಾಸಿಗಳ ಸಾಂಸ್ಕೃತಿಕ ಹಬ್ಬ

ಉಡುಪಿ: ಉಡುಪಿಯಲ್ಲಿ ಅ.10ರಂದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ; ಒಂಟಿತನ, ಸಾಮಾಜಿಕ ಪ್ರತ್ಯೇಕತೆ ಅಪಾಯಕಾರಿ

error: Content is protected !!