ಜನ ಮನದ ನಾಡಿ ಮಿಡಿತ

Advertisement

ಸಿಸಿಬಿ ವಿಚಾರಣೆ ವೇಳೆ ವಂಚನೆ ಆರೋಪಿ ಚೈತ್ರಾ ಕುಂದಾಪುರ ಕುಸಿದು ಬಿದ್ದು ಆಸ್ಪತ್ರೆಗೆ ದಾಖಲು

ಎಂಎಲ್‌ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ ಕೋಟ್ಯಾಂತರ ರೂ. ವಂಚನೆ ಎಸಗಿದ ಪ್ರಕರಣದಲ್ಲಿ ಬಂಧಿತರಾಗಿರುವ ಚೈತ್ರಾ ಕುಂದಾಪುರ ಅವರು ಸಿಸಿಬಿ ವಿಚಾರಣೆ ವೇಳೆ ಕುಸಿದು ಬಿದ್ದಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಂದು ಬೆಳಗ್ಗೆ 8 ಗಂಟೆಯ ವೇಳೆಗೆ ಮಹಿಳಾ ಸಾಂತ್ವನ ಕೇಂದ್ರದಿಂದ ಚೈತ್ರಾಳನ್ನು ಸಿಸಿಬಿ ಕಚೇರಿಗೆ ವಿಚಾರಣೆಗೆ ಕರೆತಂದಿದ್ದು, 45 ನಿಮಿಷದ ವಿಚಾರಣೆ ವೇಳೆ ಆಕೆ ಪ್ರಜ್ಞಾಹೀನ ಸ್ಥಿತಿಗೆ ಬಂದು ಕುಸಿದು ಬಿದ್ದಿದ್ದಾಳೆ.

ಇನ್ನೂ ಕುಸಿದು ಬಿದ್ದ ಚೈತ್ರಾಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದ್ದು, ಸದ್ಯ ತುರ್ತು ಚಿಕಿತ್ಸಾವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!