ಜನ ಮನದ ನಾಡಿ ಮಿಡಿತ

Advertisement

“ಸೌಜನ್ಯಾ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಿ”; ಸಾಮಾಜಿಕ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿ

ಸೌಜನ್ಯಾ ಪ್ರಕರಣದಲ್ಲಿ ಮೇಲ್ಮನವಿ ಸಲ್ಲಿಸುವಂತೆ ಒತ್ತಾಯಗಳು ಕೇಳಿಬರುತ್ತಿವೆ. ಹೋರಾಟಗಾರರ ಬೇಡಿಕೆ ಮರು ತನಿಖೆ. ಮೇಲ್ಮನವಿಯಿಂದ ಹೋರಾಟ ನಿಂತು ಹೋಗುತ್ತದೆ. ಅಪರಾಧಿಗಳಿಗೆ ತಪ್ಪಿಸಿಕೊಳ್ಳಲು ಅವಕಾಶ ನೀಡಿದಂತಾಗುತ್ತದೆ ಎಂದು ನಿವೃತ್ತ ಪೊಲೀಸ್‌ ಅಧಿಕಾರಿ ಗಿರೀಶ್‌ ಮಟ್ಟೆಣ್ಣನವರ್‌ ಹೇಳಿದ್ದಾರೆ.


ಮಲ್ಪೆ ಸೀವಾಕ್‌ ಪ್ರದೇಶದಲ್ಲಿ ಯುವ ಭಾರತ್‌ ಕರ್ನಾಟಕ ಸಂಘಟನೆ ಮತ್ತು ಕರಾವಳಿಯ ವಿವಿಧ ಭಜನಾ ಮಂದಿರಗಳು, ಸಂಘ ಸಂಸ್ಥೆಗಳ ವತಿಯಿಂದ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತಾನಾಡಿದ ಅವರು,
ಪ್ರಕರಣದ ಕುರಿತಾಗಿ ಮತ್ತೆ ಮೇಲ್ಮನವಿ ಹಾಕಿದರೆ ಮರು ತನಿಖೆಗೆ ಸರಕಾರವೂ ನಿರಾಕರಿಸುವ ಸಾಧ್ಯತೆ ಇದೆ ಎಂದರು.

ಇನ್ನೂ ಇದೇ ವೇಳೆ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿ ಮಾತನಾಡಿ, ತನಿಖೆಯಲ್ಲಿ ನಿಜವಾದ ಅಪರಾಧಿಗಳನ್ನು ಕಾನೂನಿನ ಚೌಕಟ್ಟಿನಲ್ಲಿ ತಂದು ಶಿಕ್ಷೆ ನೀಡಲು ಆಡಳಿತ ವ್ಯವಸ್ಥೆ ವಿಫಲವಾಗಿದೆ. ಸರಕಾರವು ಸೌಜನ್ಯಾ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಿ ತಪ್ಪಿತಸ್ಥರ ವಿರುದ್ದ ಕಾನೂನು ಕ್ರಮ ಕೈಗೊಂಡು ನ್ಯಾಯ ಕೊಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!