ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಡೆಂಗ್ಯೂ ಪ್ರಕರಣಗಳು ಪತ್ತೆ

ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಡೆಂಗ್ಯೂ ಪ್ರಕರಣಗಳು ಕಂಡುಬರುತ್ತಿದ್ದು, ಸಾರ್ವಜನಿಕರು ತಮ್ಮ ಮನೆಯ ಸುತ್ತಮುತ್ತ ಸ್ವಚ್ಛತೆ ಕಾಪಾಡಬೇಕು ಚಿಪ್ಪು, ಗಿರಟೆ, ಟೈಯರ್ ಮುಂತಾದ ವಸ್ತುಗಳನ್ನು ಗುರುತಿಸಿ ಮನೆಯ ಸುತ್ತ ನೀರು ನಿಲ್ಲದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕೆಂದು ಪುರಸಭೆಯ ಮುಖ್ಯ ಅಧಿಕಾರಿ ತಿಳಿಸಿದ್ದಾರೆ.

ಇನ್ನು ಜ್ವರ, ವಾಂತಿ, ವಾಕರಿಕೆ, ತೀವ್ರ ಮೈಕೈ ನೋವು ತಲೆ ನೋವು ಇದ್ದಲ್ಲಿ ವೈದ್ಯದಿಂದ ಪರೀಕ್ಷೆ ಮಾಡಿಸಿ ಔಷಧಿ ಪಡೆಯಬೇಕು, ಡೆಂಗೂ ಜ್ವರದ ಪ್ರಕರಣಗಳು ಪತ್ತೆಯಾದ ಪರಿಸರದಲ್ಲಿ ಸಾರ್ವಜನಿಕರು ತಮ್ಮ ಪರಿಸರವನ್ನು ಸರವಾಗಿಟ್ಟು ಯಾವುದೇ ರೋಗಗಳು ನಗರದಂತೆ ನಿಯಂತ್ರಿಸಲು ಅಗತ್ಯ ಸಹಕಾರವನ್ನು ನೀಡುವಂತೆ ಬಂಟ್ವಾಳ ಪುರಸಭೆಯ ಮುಖ್ಯ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!