ಜನ ಮನದ ನಾಡಿ ಮಿಡಿತ

Advertisement

ಪ್ರಧಾನಿ ನರೇಂದ್ರ ಮೋದಿ ಜನ್ಮ ದಿನಾಚರಣೆ ಪ್ರಯುಕ್ತ ಪೊಳಲಿ ಶ್ರೀರಾಮಕೃಷ್ಣ ತಪೋವನದಲ್ಲಿ ಆಶ್ರಮದಲ್ಲಿರುವ ಮಕ್ಕಳೊಂದಿಗೆ ಸಹ ಭೋಜನ ಕಾರ್ಯಕ್ರಮ

Gold Color Wallpapers - Top Free Gold Color Backgrounds - WallpaperAccess

ನರೇಂದ್ರ ಮೋದಿಜಿ ಅವರ ಜನ್ಮ ದಿನಾಚರಣೆ ಪ್ರಯುಕ್ತ ಸೇವಾಪಾಕ್ಷಿಕದ ಅಂಗವಾಗಿ ಪೊಳಲಿ ಶ್ರೀರಾಮಕೃಷ್ಣ ತಪೋವನದಲ್ಲಿ ಆಶ್ರಮದಲ್ಲಿರುವ ಮಕ್ಕಳೊಂದಿಗೆ ಸಹ ಭೋಜನ ಕಾರ್ಯಕ್ರಮ ನಡೆಸಲಾಯಿತು.

ಈ ಕಾರ್ಯಕ್ರಮದಲ್ಲಿ ರಾಮಕೃಷ್ಣ ತಪೋವನದ ಸ್ವಾಮೀಜಿ ಯವರಾದ ಶ್ರೀ ವಿವೇಕ ಚೈತನ್ಯಾನಂದ ಸ್ವಾಮೀಜಿ, ಶಾಸಕರಾದ ರಾಜೇಶ್ ನಾಯ್ಕ್ , ಕ್ಷೇತ್ರ ಬಿಜೆಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿ ರಾಜ್ಯ ಬಿಜೆಪಿ ಮಾಧ್ಯಮ ವಕ್ತಾರರಾದ ವಿಕಾಸ್ ಪುತ್ತೂರು ಕ್ಷೇತ್ರ ಪ್ರಧಾನ ಕಾರ್ಯದರ್ಶಿಗಳಾದ ಡೊoಬಯ್ಯ ಅರಳ, ಜಿಲ್ಲಾ ಬಿಜೆಪಿ ಕಾರ್ಯದರ್ಶಿಗಳಾದ ಜಯಶ್ರೀ ಕರ್ಕೇರ ಪ್ರಮುಖರಾದ ಚಂದ್ರಾವತಿ ಪೊಳಲಿ, ವೆಂಕಟೇಶನಾವಡ ಪೊಳಲಿ, ಸುಕೇಶ್ ಚೌಟ , ಸೋಮಶೇಖರ್ ಅಮ್ಮುoಜೆ, ಯಶವಂತ ಪೊಳಲಿ, ರಾಧಾಕೃಷ್ಣ ತಂತ್ರಿ, ಕಿಶೋರ್ ಪಲ್ಲಿ ಪಾಡಿ, ಅಶ್ವಥ್ ಬಾಳಿಕೆ, ಕಾರ್ತಿಕ್ ಬಲ್ಲಾಳ್, ಲೋಕೇಶ್ ಪಲ್ಲಿಪಾಡಿ, ಚಂದ್ರಶೇಖರ ಪಲ್ಲಿಪಾಡಿ, ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಕ್ರೀಡಾಪಟು ಎಂ.ಆರ್. ಪೂವಮ್ಮಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ಮಂಗಳೂರು: 2026ನೇ ಸಾಲಿನ ಕಾರಂತ ಪ್ರಶಸ್ತಿಗೆ ಹಿರಿಯ ಸಾಹಿತಿ ವೈದೇಹಿ ಆಯ್ಕೆ..!

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

error: Content is protected !!