ಜನ ಮನದ ನಾಡಿ ಮಿಡಿತ

Advertisement

ಬಿಗ್‌ಬಾಸ್‌ ಕಡೆಯಿಂದ ಮತ್ತೊಂದು ಪ್ರೋಮೋ ರಿಲೀಸ್‌; ಹೊಸತನದೊಂದಿಗೆ “ಹ್ಯಾಪಿ ಬಿಗ್‌ಬಾಸ್‌’

ಬಿಗ್‌ಬಾಸ್‌ ಸೀಸನ್‌-10ನ ಕ್ರೇಜ್‌ ಆರಂಭವಾಗಿದ್ದು, ಅದಕ್ಕೆ ಪೂರಕವಾಗಿ ಬಿಗ್‌ಬಾಸ್‌ ಕಡೆಯಿಂದ ಮತ್ತೊಂದು ಪ್ರೋಮೋ ರಿಲೀಸ್‌ ಆಗಿದೆ.

ಈ ಪ್ರೋಮೋದಲ್ಲಿ ಸುದೀಪ್‌ ಕೂಡಾ ಕಾಣಿಸಿಕೊಂಡಿದ್ದಾರೆ. ಜೊತೆಗೆ ಇದೊಂದು ಊರ ಹಬ್ಬ ಎಂಬಂತೆ ಬಿಗ್‌ಬಾಸ್‌ ಅನ್ನು ಟೀಸರ್‌ನಲ್ಲಿ ಬಿಂಬಿಸಲಾಗಿದೆ. ಅಲ್ಲದೇ ಈ ಬಾರಿ “ಹ್ಯಾಪಿ ಬಿಗ್‌ಬಾಸ್‌’ ಎಂದು ಹೇಳಲಾಗಿದೆ. ಈ ಮೂಲಕ ಬಿಗ್‌ಬಾಸ್‌ ಸೀಸನ್‌ 10 ಕುತೂಹಲ ಕೂಡಾ ಹೆಚ್ಚಾಗಿದೆ

Leave a Reply

Your email address will not be published. Required fields are marked *

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

error: Content is protected !!