ಜನ ಮನದ ನಾಡಿ ಮಿಡಿತ

Advertisement

ಆಕಸ್ಮಿಕ ಬೆಂಕಿ ಅವಘಡ ; ಸುಟ್ಟು ಕರಕಲಾದ ಇಲೆಕ್ಟ್ರಾನಿಕ್ ಅಂಗಡಿ

ಬಂಟ್ವಾಳ ; ಆಕಸ್ಮಿಕವಾಗಿ ಬೆಂಕಿ ತಗುಲಿ ಇಲೆಕ್ಟ್ರಾನಿಕ್ ಅಂಗಡಿಯೊಂದು ಬಾಗಶ: ಬೆಂಕಿಗಾಹುತಿಯಾದ ಘಟನೆ ಬಂಟ್ವಾಳದ ಬಡ್ಡಕಟ್ಟೆ ಎಂಬಲ್ಲಿ ನಡೆದಿದೆ.

ಬಂಟ್ವಾಳ ಪೇಟೆಯ ಬಡ್ಡಕಟ್ಟೆಯಲ್ಲಿರುವ ಪುರಸಭಾ ವಾಣಿಜ್ಯ ಮಳಿಗೆಯೊಂದರಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದ್ದು, ಹಲವು ಸೊತ್ತುಗಳು ಸುಟ್ಟುಹೋಗಿವೆ. ಬಳಿಕ ಅಗ್ನಿಶಾಮಕ ಸಿಬಂದಿ ಸ್ಥಳೀಯರೊಂದಿಗೆ ಬೆಂಕಿ ನಂದಿಸುವಲ್ಲಿ ಸಫಲರಾದರು.

ಅಂಗಡಿಯಲ್ಲಿದ್ದ ಸುಮಾರು ‌ಲಕ್ಷಾಂತರ ರೂ.ಬೆಲೆಬಾಳುವ ಟಿ.ವಿ.ಸಹಿತ ಅನೇಕ ಗೃಹೋಪಯೋಗಿ ಉಪಕರಣಗಳು ಸುಟ್ಟು ಹೋಗಿದ್ದು, ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!