ಜನ ಮನದ ನಾಡಿ ಮಿಡಿತ

Advertisement

ಬ್ಯಾಂಕ್‌ ಮ್ಯಾನೇಜರ್‌ ಹೆಸರಿನಲ್ಲಿ ವಂಚನೆ; 3 ಲಕ್ಷ ಕಳೆದುಕೊಂಡ ಅಮಾಯಕ…!

ಪಡುಬಿದ್ರಿ: ತೆಂಕ ಎರ್ಮಾಳಿನಲ್ಲಿ ಬ್ಯಾಂಕ್ ಮ್ಯಾನೇಜರ್ ಎಂದು ಕನ್ನಡ ಭಾಷೆಯಲ್ಲಿ ಮಾತಾನಾಡಿ, ಕೆವೈಸಿ ಲಿಂಕ್ ಆಗಿಲ್ಲ, ಒಟಿಪಿ ನೀಡಿ ಎಂದು ಕೇಳಿಕೆಯ ಮೇರೆಗೆ ಒಟಿಪಿ ನೀಡುತ್ತಿದಂತೆ ಖಾತೆಯಿಂದ ಮೂರು ಲಕ್ಷ ರೂಪಾಯಿ ಕಳೆದುಕೊಂಡ ಘಟನೆ ನಡೆದಿದೆ.

ಎರ್ಮಾಳು ತೆಂಕ ಕಿನಾರ ಶಾಲೆಯ ಬಳಿಯ ನಿವಾಸಿ ಶಂಕರ್ ಎಂಬವರು ಹಣ ಕಳೆದುಕೊಂಡವರಾಗಿದ್ದಾರೆ.


ಬಡಪಾಯಿ ಮೀನುಗಾರಿಕೆ ನಡೆಸಿ ಜೀವನ ನಡೆಸುತ್ತಿದ್ದ ಇವರು ರಾತ್ರಿ ಹಗಲೆನ್ನದೆ, ಬಿಸಿಲು ಮಳೆಗೆ ಮೀನುಗಾರಿಕೆ ನಡೆಸಿ ಕೂಡಿಟ್ಟ ಹಣ ವಂಚಕರ ವಂಚನೆಯಿಂದ ಕಳೆದುಕೊಳ್ಳುವಂತಾಗಿದೆ. ಎಲ್ಲಾ ಮಾದ್ಯಮಗಳಲ್ಲೂ ಈ ಆನ್‌ಲೈನ್ ವಂಚನೆಯ ಬಗ್ಗೆ ಮೋಸ ಹೋಗದಂತೆ ಎಚ್ಚರಿಕೆ ನೀಡಲಾಗುತ್ತಿದೆಯಾದರೂ ದಿನದಿಂದ ದಿನಕ್ಕೆ ವಂಚನೆಗೊಳಗಾಗುವವರ ಸಂಖ್ಯೆ ಅಧಿಕವಾಗುತ್ತಿದೆ. ಇನ್ನೂ ಘಟನೆ ಬಗ್ಗೆ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಪುತ್ತೂರು: ಪುತ್ತೂರಿನ ಸಮಾಜ ಸೇವಕಿ ಕೆರೆಮನೆ ನಳಿನಿ ಲೋಕಪ್ಪ ಗೌಡ ನಿಧನ.

ಯುವತಿಯರನ್ನು ನಂಬಿಸಿ ಕೈಕೊಟ್ಟ ಭೂಪನೊಬ್ಬ ಪೊಲೀಸರ ಅತಿಥಿಯಾಗಿದ್ದಾನೆ…!

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

error: Content is protected !!