ಜನ ಮನದ ನಾಡಿ ಮಿಡಿತ

Advertisement

ಪಡುಪಣಂಬೂರು ಮತ್ತು ಬೆಳ್ಳಾಯರು ಅಂಗನವಾಡಿಗಳ ಪೋಷಣ್‌ ಅಭಿಯಾನ ಕಾರ್ಯಕ್ರಮ

ಮುಲ್ಕಿ: ಪಡುಪಣಂಬೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಪಡುಪಣಂಬೂರು ಮತ್ತು ಬೆಳ್ಳಾಯರು ಅಂಗನವಾಡಿಗಳ ಪೋಷಣ್‌ ಅಭಿಯಾನ ಕಾರ್ಯಕ್ರಮ ಪಡುಪಣಂಬೂರು ಅಂಗನವಾಡಿ ಕೇಂದ್ರದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಕುಸುಮ ಚಂದ್ರಶೇಖರ್‌, ಸದಸ್ಯರಾದ ವಿನೋದ್‌ ಎಸ್‌. ಸಾಲ್ಯಾನ್, ಪಡುಪಣಂಬೂರು ಸಮುದಾಯ ಆರೋಗ್ಯ ಅಧಿಕಾರಿ ಕೋಮಲ, ಪಡುಪಣಂಬೂರು ಶಾಲೆಯ ನಿವೃತ್ತ ಶಿಕ್ಷಕಿ ಜ್ಯೋತಿ, ಅಂಗನವಾಡಿ ಕೇಂದ್ರದ ಕಾರ್ಯಕರ್ತೆಯರಾದ ಗೀತಾ, ಮೋಹಿನಿ, ಮಕ್ಕಳ ತಾಯಂದಿರು, ಪೋಷಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ಅಪಾರ್ಟ್‌ಮೆಂಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆ

ಮಂಗಳೂರು: ಮಂಗಳೂರಿನಲ್ಲಿ ಆ.13ರಂದು ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಮೊದಲ ಶಾಖೆ ಆರಂಭ

ಮಂಗಳೂರು: ಕದ್ರಿ ಬಂಜನ್‌ ಕ್ಷೇತ್ರದಲ್ಲಿ ನಿವೃತ್ತ ವೀರ ಯೋಧರು, ವೀರನಾರಿಯರಿಗೆ ಸನ್ಮಾನ…!

ಮಂಗಳೂರು: ಡಿಸಿ ಮನ್ನಾ ಭೂಮಿ ಹಂಚಿಕೆಗೆ ಆಗ್ರಹ: ಒಂದು ತಿಂಗಳಲ್ಲಿ ಸಮಸ್ಯೆ ಬಗೆಹರಿಸದಿದ್ದರೆ ಉಗ್ರ ಹೋರಾಟ…!

ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ಜಖಂ; ಲಕ್ಷಾಂತರ ರೂ. ನಷ್ಟ

ತೊಕ್ಕೊಟ್ಟು: ಬಾರ್ ಬಳಿ ತಲವಾರು ಬೀಸಿ ಆತಂಕ ಸೃಷ್ಟಿಸಿದ ರೌಡಿಶೀಟರ್ ಬಂಧನ…!

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

error: Content is protected !!