ಜನ ಮನದ ನಾಡಿ ಮಿಡಿತ

Advertisement

ಅಮ್ಮುಂಜೆ ಪಂಚಾಯತ್ ಗೆ ಗಾಂಧಿ ಗ್ರಾಮ ಪುರಸ್ಕಾರ

ಬಂಟ್ವಾಳ: ಸರಕಾರವು ಗ್ರಾಮೀಣ ಭಾಗದ ಜನತೆಯ ಅಭಿವೃದ್ಧಿಯ ದೃಷ್ಟಿಯಿಂದ ಜಾರಿಗೊಳಿಸಿದ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಈ ಬಾರಿಯ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಬಂಟ್ವಾಳ ತಾಲೂಕಿನ ಅಮ್ಮುಂಜೆ ಪಂಚಾಯತ್ ಆಯ್ಕೆಯಾಗಿದ್ದು, ಅ. 2ರ ಗಾಂಧಿ ಜಯಂತಿ ದಿನದಂದು ಬೆಂಗಳೂರಿನ ವಿಧಾನಸೌಧದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪಂಚಾಯತ್ ತಂಡ ಪ್ರಶಸ್ತಿಯನ್ನು ಪಡೆಯಲಿದೆ.

ದಕ್ಷಿಣ ಕನ್ನಡ ಜಿಲ್ಲೆಯ 9 ತಾಲೂಕುಗಳಿಂದ ತಲಾ ಒಂದೊಂದು ಪಂಚಾಯತ್‌ಗಳನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಬಂಟ್ವಾಳದಿಂದ ಅಮ್ಮುಂಜೆ ಪಂಚಾಯತ್ ಹೆಚ್ಚಿನ ಅಂಕ ಪಡೆದು ಪುರಸ್ಕಾರಕ್ಕೆ ಆಯ್ಕೆಯಾಗಿದೆ. ಗ್ರಾಮದಲ್ಲಿ ರಸ್ತೆಗಳ ಅಭಿವೃದಿಗೆ ಗಮನ, ಉದ್ಯೋಗ ಖಾತರಿ ಯೋಜನೆಯ ಪರಿಣಾಮಕಾರಿ ಅನುಷ್ಠಾನ, ಬೀದಿ ದೀಪಗಳ ನಿರ್ವಹಣೆ, ಸ್ಮಶಾನ, ಸ್ವಚ್ಛತಾ ಕಾರ್ಯ, ಗ್ರಾಂಥಾಲಯ ಬಳಕೆ ಮೊದಲಾದ ವಿಚಾರಗಳ ಕುರಿತು ಪಂಚಾಯತ್ ವಿಶೇಷ ಗಮನ ನೀಡಿದ ಹಿನ್ನೆಲೆಯಲ್ಲಿ ಈ ಪುರಸ್ಕಾರ ಲಭಿಸುವಂತಾಗಿದೆ ಎಂದು ಅಮ್ಮುಂಜೆ ಪಂಚಾಯತ್ ತಂಡ ತಿಳಿಸಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ಕೂಲಿ ಕಾರ್ಮಿಕನಿಗೆ ಕಾರು ಡಿಕ್ಕಿ; ಸ್ಥಳದಲ್ಲೇ ಸಾವು

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

error: Content is protected !!