ಜನ ಮನದ ನಾಡಿ ಮಿಡಿತ

Advertisement

ಕೊಡತ್ತೂರು ಅರಸು ಕುಂಜರಾಯ ದೈವಸ್ಥಾನದ ಜೀರ್ಣೋದ್ದಾರದ ಪೂರ್ವಭಾವಿಯಾಗಿ ಸಂಕೋಚ ಕಾರ್ಯಕ್ರಮ

ಕಿನ್ನಿಗೋಳಿ: ಕೊಡತ್ತೂರು ಅರಸು ಕುಂಜರಾಯ ದೈವಸ್ಥಾನದ ಜೀರ್ಣೋದ್ದಾರದ ಪೂರ್ವಭಾವಿಯಾಗಿ ಸಂಕೋಚ ಕಾರ್ಯಕ್ರಮ ದೇವಸ್ಯ ಮಠ ವೇದವ್ಯಾಸ ಉಡುಪ ಇವರ ನೇತ್ರತ್ವದಲ್ಲಿ ನಡೆಯಿತು,

ಈ ಸಂದರ್ಭ ಶಾಸಕ ಉಮಾನಾಥ ಕೋಟ್ಯಾನ್, ಜಯರಾಮ ಮುಕಾಲ್ದಿ ಕೊಡೆತ್ತೂರು, ನಿತಿನ್ ಶೆಟ್ಟಿ ಕೊಡೆತ್ತೂರುಗುತ್ತು, ಶ್ರೀಧರ ಅಳ್ವ ಮಾಗಂದಡಿ, ಗಣೇಶ್ ಶೆಟ್ಟಿ ಮಿತ್ತಬೈಲ್ ಗುತ್ತು, ವಿಜಯ ಶೆಟ್ಟಿ ಅಜಾರುಗುತ್ತು, ವಿಶ್ವನಾಥ ಶೆಟ್ಟಿ ಮೂಡು ದೇವಸ್ಯ, ರವಿರಾಜ ಶೆಟ್ಟಿ ಮುಚ್ಚಿರಾಳ ಬಾಳಿಕೆ, ಜಯರಾಮ ಶೆಟ್ಟಿ ಕೊಂಡೆಲಾಗುತ್ತು, ಜಯಂತ್ ಕರ್ಕೇರ ಅಡ್ಡಣಗುತ್ತು,

ಭುವನಾಭಿರಾಮ ಉಡುಪ ಕೊಡೆತ್ತೂರು, ದೈವಸ್ಥಾನದ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಕೊಡೆತ್ತೂರು, ದೊಡ್ಡಯ್ಯ ಮೂಲ್ಯ ಕಟೀಲು, ಧನಂಜಯ ಶೆಟ್ಟಿಗಾರ್ ಸಾಗರಿಕಾ, ಪುರುಷೋತ್ತಮ ಶೆಟ್ಟಿ ಕೊಡೆತ್ತೂರು, ಡಾ. ಸುಧಾಕರ ಶೆಟ್ಟಿ ಗಣಪಬೆನ್ನಿ, ಲೋಕಯ್ಯ ಸಾಲಿಯಾನ್ ಕೊಂಡೆಲಾ, ಗಣೇಶ್ ಶೆಟ್ಟಿ‌ ಮುಂಬೈ, ರತ್ನಾಕರ ಶೆಟ್ಟಿ ಎಕ್ಕಾರು, ಉಮೇಶ್ ಆಚಾರ್ಯ ಕೊಡೆತ್ತೂರು ಗುತ್ತಿಗೆದಾರ ಅಭಿಲಾಷ್ ಶೆಟ್ಟಿ ಕಟೀಲು ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!