ಜನ ಮನದ ನಾಡಿ ಮಿಡಿತ

Advertisement

ಮರದ ದಿಮ್ಮಿಗಳನ್ನು ಹೇರಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿ

ಸುಳ್ಯ-ಪಾಣತ್ತೂರು ಅಂತಾರಾಜ್ಯ ರಸ್ತೆಯಲ್ಲಿ ಕಲ್ಲಪಳ್ಳಿ ಸಮೀಪ ಲಾರಿಯೊಂದು ಪಲ್ಟಿಯಾಗಿರುವ ಘಟನೆ ವರದಿಯಾಗಿದೆ.

ಮರ ಹೇರಿಕೊಂಡು ಹೋಗುತ್ತಿದ್ದ ಲಾರಿಯೊಂದು ಕಲ್ಲಪಳ್ಳಿ ಸಮೀಪ ಗಡಿಗುಡ್ಡೆ ಎಂಬಲ್ಲಿ ಲಾರಿ ಮಗುಚಿಬಿದ್ದಿದೆ. ಇದರಿಂದ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ತಡೆ ಉಂಟಾಗಿದೆ ಎಂದು ತಿಳಿದು ಬಂದಿದೆ. ಬಳಿಕ ಲಾರಿಯನ್ನು ತೆರೆವುಗೊಳಿಸಲಾಯಿತು.

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

error: Content is protected !!