ಜನ ಮನದ ನಾಡಿ ಮಿಡಿತ

Advertisement

ಪುತ್ತೂರಿನ ಯುವಕ ಕೇರಳದಲ್ಲಿ ಸಾವು..!

ಪುತ್ತೂರು; ನೀರಿನಲ್ಲಿ ಮುಳುಗಿ ಪುತ್ತೂರಿನ ಯುವಕ ಕೇರಳದಲ್ಲಿ ಸಾವನ್ನಪ್ಪಿದ ಘಟನೆ ಕೇರಳದ ಕಣ್ಣೂರಿನ ಕಡಂಬೆರಿಯಲ್ಲಿ ನಡೆದಿದೆ.

ಮಹಮ್ಮದ್ ಅಝೀಮ್ ಮೃತ ಯುವಕನಾಗಿದ್ದು,ಕಣ್ಣೂರಿನ ಕಡಂಬೆರಿಯಲ್ಲಿ ಈಜಲೆಂದು ತೆರಳಿದ್ದ ವೇಳೆ ಘಟನೆ ನಡೆದಿದೆ. ಪುತ್ತೂರಿನಿಂದ ಐವರು ಕೇರಳಕ್ಕೆ ಪ್ರವಾಸಕ್ಕೆ ತೆರಳಿದ್ದರು, ಈ ವೇಳೆ ಈಜಲೆಂದು ನೀರಿಗಿಳಿದ ಮಹಮ್ಮದ್ ಅಝೀಮ್. ನೀರಿನ ಆಳ ತಿಳಿಯದೆ ಈಜಲು ಆಗದೆ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

error: Content is protected !!