ಜನ ಮನದ ನಾಡಿ ಮಿಡಿತ

Advertisement

ಚಾಲಕನ ಅಜಾಗರೂಕತೆಯಿಂದ ಎರಡು ಕಾರುಗಳಿಗೆ ಹಿಂಬದಿಯಿಂದ ಡಿಕ್ಕಿ

ಬಂಟ್ವಾಳ: ಚಾಲಕನ ಅಜಾಗರೂಕತೆಯಿಂದ ರಸ್ತೆಯ ಬದಿಯಲ್ಲಿ ನಿಲ್ಲಿಸಲಾಗಿದ್ದ ಎರಡು ಕಾರುಗಳಿಗೆ ಹಿಂಬದಿಯಿಂದ ಡಿಕ್ಕಿಯಾದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮಧ್ಯೆ ತುಂಬೆ ಎಂಬಲ್ಲಿ ನಡೆದಿದೆ.


ಮಂಗಳೂರಿನಿಂದ ಪಾಣೆಮಂಗಳೂರು ಕಡೆ ಬರುತ್ತಿದ್ದ ಕಾರೊಂದು ತುಂಬೆ ಸ್ಟೀಲ್ ಅಂಗಡಿಯ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಕಾರಿಗೆ ಡಿಕ್ಕಿ ಸಂಭವಿಸಿದೆ.


ಘಟನೆಗೆ ಸ್ಪಷ್ಟವಾದ ಕಾರಣ ಇನ್ನೂ ಕೂಡ ತಿಳಿದು ಬಂದಿಲ್ಲ.ಆದರೆ ಘಟನೆಯಿಂದ ಮೂರು ಕಾರುಗಳು ಜಖಂಗೊಂಡಿದೆಯಾದರೂ ಪ್ರಯಾಣಿಕರಿಗೆ ಯಾವುದೇ ಗಾಯವಾಗಿಲ್ಲ ಎಂದು ಪೋಲೀಸರು ಮಾಹಿತಿ ನೀಡಿದ್ದಾರೆ.
ತುಂಬೆಯಲ್ಲಿರುವ ಸ್ಟೀಲ್ ಪ್ಯಾಕ್ಟರಿಯೊಂದಕ್ಕೆ ಬಂದಿರುವ ಗ್ರಾಹಕರು ಹಾಗೂ ಪ್ಯಾಕ್ಟರಿಯ ಮಾಲಕರ ಕಾರಿಗೆ ಹಿಂಬದಿಯಿಂದ ಡಿಕ್ಕಿಯಾಗಿದೆ ಎಂದು ತಿಳಿದು ಬಂದಿದೆ.


ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲಿಸರು ಬೇಟಿ ನೀಡಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!