ಜನ ಮನದ ನಾಡಿ ಮಿಡಿತ

Advertisement

ಕಲ್ಲಡ್ಕದಲ್ಲಿ ನಿತ್ಯ ಕಾಡುತ್ತಿರುವ ಟ್ರಾಫಿಕ್ ಸಮಸ್ಯೆಯ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ

ಬಂಟ್ವಾಳ: ಕಲ್ಲಡ್ಕದಲ್ಲಿ ನಿತ್ಯ ಕಾಡುತ್ತಿರುವ ಟ್ರಾಫಿಕ್ ಸಮಸ್ಯೆಯ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.


ಕಲ್ಲಡ್ಕ ಸರ್ವೀಸ್ ರಸ್ತೆಯಲ್ಲಿ ಕಳೆದ ಕೆಲವು ತಿಂಗಳಿನಿಂದ ಸಂಚಾರಕ್ಕೆ ಅಡಚಣೆಯಾಗುತ್ತಿದ್ದು, ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಆಕ್ರೋಶಗಳು ವ್ಯಕ್ತವಾಗುತ್ತಿದೆ.


ಬೆಳಿಗ್ಗೆ ಹೊತ್ತಿಗೆ ಕೆಲಸಕ್ಕೆ ಹೋಗುವ ಪ್ರಯಾಣಿಕರಿಗೆ ನಿತ್ಯ ತೊಂದರೆಯಾಗುತ್ತಿದ್ದು, ಸರಿಯಾದ ಸಮಯಕ್ಕೆ ಕೆಲಸಕ್ಕೆ ಮತ್ತು ವಿದ್ಯಾರ್ಥಿಗಳಿಗೆ ಶಾಲೆಗೆ ತಲುಪಲು ಸಾಧ್ಯವಾಗುತ್ತಿಲ್ಲ ಎಂಬ ಆರೋಪ ಕೇಳಿ ಬಂದಿವೆ.


ಕಲ್ಲಡ್ಕದಲ್ಲಿ ಪ್ಲೈ ಓವರ್ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಇಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ಉಂಟಾಗುತ್ತಿದೆ ಎಂದು ಹೇಳಲಾಗುತ್ತಿದೆ‌.ಮೊದಲೇ ಕಿರಿದಾದ ಸರ್ವೀಸ್ ರಸ್ತೆಯಲ್ಲಿ ಪ್ಲೈ ಓವರ್ ಕಾಮಗಾರಿಗೆಂದು ಕಂಪೆನಿ ಘನಗಾತ್ರದ ವಾಹನಗಳನ್ನು ನಿಲ್ಲಿಸಿದರೆ ಸಮಸ್ಯೆಯಾಗುತ್ತಿದೆ ಎಂದು ಹೇಳಲಾಗುತ್ತಿದೆ.


ಇದರ ಜೊತೆಗೆ ಕಿರಿದಾದ ಸರ್ವೀಸ್ ರಸ್ತೆಯಲ್ಲಿ ಬಸ್ ಅಥವಾ ಇತರ ವಾಹನಗಳು ಜನರನ್ನು ಪಿಕ್ ಆಪ್ ಮತ್ತು ಡ್ರಾಪ್ ಮಾಡಲು ನಿಲ್ಲಿಸಿದರೆ ಮತ್ತೆ ಟ್ರಾಫಿಕ್ ಜಾಮ್ ಹೀಗೆ ನಿತ್ಯ
ತಾಸುಗಟ್ಟಲೆ ಟ್ರಾಫಿಕ್ ಸಮಸ್ಯೆ ಕಾಡುತ್ತಿರುವ ಬಗ್ಗೆ ಪ್ರಯಾಣಿಕರು ಬೇಸರ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಅಪಾರ್ಟ್‌ಮೆಂಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆ

ಮಂಗಳೂರು: ಮಂಗಳೂರಿನಲ್ಲಿ ಆ.13ರಂದು ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಮೊದಲ ಶಾಖೆ ಆರಂಭ

ಮಂಗಳೂರು: ಕದ್ರಿ ಬಂಜನ್‌ ಕ್ಷೇತ್ರದಲ್ಲಿ ನಿವೃತ್ತ ವೀರ ಯೋಧರು, ವೀರನಾರಿಯರಿಗೆ ಸನ್ಮಾನ…!

ಮಂಗಳೂರು: ಡಿಸಿ ಮನ್ನಾ ಭೂಮಿ ಹಂಚಿಕೆಗೆ ಆಗ್ರಹ: ಒಂದು ತಿಂಗಳಲ್ಲಿ ಸಮಸ್ಯೆ ಬಗೆಹರಿಸದಿದ್ದರೆ ಉಗ್ರ ಹೋರಾಟ…!

ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ಜಖಂ; ಲಕ್ಷಾಂತರ ರೂ. ನಷ್ಟ

ತೊಕ್ಕೊಟ್ಟು: ಬಾರ್ ಬಳಿ ತಲವಾರು ಬೀಸಿ ಆತಂಕ ಸೃಷ್ಟಿಸಿದ ರೌಡಿಶೀಟರ್ ಬಂಧನ…!

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

error: Content is protected !!