ಜನ ಮನದ ನಾಡಿ ಮಿಡಿತ

Advertisement

ಪುತ್ತೂರಿನಲ್ಲಿ ಭೀಕರ ರಸ್ತೆ ಅಪಘಾತ; ಸವಾರರಿಗೆ ಗಂಭೀರ ಗಾಯ

ಪುತ್ತೂರು; ಪುತ್ತೂರಿನಲ್ಲಿ ಬೈಕ್‌ಗಳೆರಡು ಮುಖಾಮುಖಿ ಡಿಕ್ಕಿ ಹೊಡೆದಿದೆ.

ಪುತ್ತೂರಿನ ಕೇಪುಳು ಸರ್ಕಲ್ ಬಳಿ ಘಟನೆ ನಡೆದಿದ್ದು, ಬೈಕ್ ಸವಾರ ಚಂದ್ರ ಹಾಗೂ ಸ್ಕೂಟರ್ ಸವಾರ ಅಬ್ದುಲ್ ರಜಾಕ್‌ಗೆ ಗಂಭೀರ ಗಾಯಗಳಾಗಿವೆ. ಹೆಚ್ಚಿನ ಚಿಕಿತ್ಸೆಗಾಗಿ ಇಬ್ಬರನ್ನು ಮಂಗಳೂರಿನ ಅಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!