ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ 2015-2016ನೇ ಸಾಲಿನಲ್ಲಿ ಪ್ರಾರಂಭವಾಗಿತ್ತು. ಈ ಅಭಿಯಾನವು ಅಧಿಕೃತವಾಗಿ 2 ಅಕ್ಟೋಬರ್ 2014ರಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭಮಾಡಿದರು.

ಬೆ0ಗಳೂರು ಬಂಟರ ಸಂಘದ ಸಮಾಜ ಸೇವಾ ಸಮಿತಿ ಮತ್ತು ಸೇವಾದಳದಿಂದ ಸ್ವಚ್ಛ ಭಾರತ ಅಭಿಯಾನ ಕಾರ್ಯಕ್ರಮ ಆಯೋಜಿಸಲಾಯಿತು.ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರು, ಕಾರ್ಯದರ್ಶಿಗಳು, ಉಪಾಧ್ಯಕ್ಷರುಗಳು, ಖಜಾಂಚಿಯರು, ಜೊತೆ ಕಾರ್ಯದರ್ಶಿಯವರು, ಕಾರ್ಯಕಾರಿ ಸಮಿತಿ ಸದಸ್ಯರು, ಬಂಟ್ಸ್ ಸೇವಾದಳ ಛೇರ್ ಪರ್ಸನ್ ಉಮೇಶ್ ಕುಮಾರ್ ಶೆಟ್ಟಿ, ಸಂಘದ ಸದಸ್ಯರು, ಸಮಾಜ ಸೇವಾ ಸಮಿತಿ ಮತ್ತು ಸೇವಾದಲದ ಛೇರ್ ಪರ್ಸನ್ ಹಾಗೂ ಸಮಿತಿಯ ಸದಸ್ಯರುಗಳು ಉಪಸ್ಥಿತರಿದ್ದರು.




