ಜನ ಮನದ ನಾಡಿ ಮಿಡಿತ

Advertisement

ವಿಶ್ವ ಬಂಟರ ಸಮ್ಮೇಳನದ ಪ್ರಯುಕ್ತ ಬಂಟರ ಸಂಘ ಪುಣೆಯಲ್ಲಿ ನಡೆದ ಎಂಟನೇ ಪೂರ್ವ ಭಾವಿ ಸಭೆ

ವಿಶ್ವ ಬಂಟರ ಸಮ್ಮೇಳನದ ಪ್ರಯುಕ್ತ ಬಂಟರ ಸಂಘ ಪುಣೆಯಲ್ಲಿ ಎಂಟನೇ ಪೂರ್ವ ಭಾವಿ ಸಭೆ ಜರಗಿತು.

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ, ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ್ ಶೆಟ್ಟಿ, ಕೋಶಾಧಿಕಾರಿ ಉಳ್ತುರು ಮೋಹನದಾಸ್ ಶೆಟ್ಟಿ, ವಿಶೇಷ ಮಹಾ ನಿರ್ದೇಶಕರಾದ ಪ್ರವೀಣ್ ಭೋಜ ಶೆಟ್ಟಿ ಹಾಗೂ ಕ್ರೀಡಾ ಸಮಿತಿಯ ಸಂಚಾಲಕರಾದ ಗಿರೀಶ್ ಶೆಟ್ಟಿ ತೆಳ್ಳರ್ ರವರನ್ನು ಪುಣೆ ಬಂಟರ ಸಂಫದ ಅಧ್ಯಕ್ಷ ಸಂತೋಷ್ ಶೆಟ್ಟಿ ಹಾಗೂ ಪದಾಧಿಕಾರಿಗಳು ಹೂಗುಚ್ಚ ನೀಡಿ ಪ್ರೀತಿ ಪೂರ್ವಕವಾಗಿ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಪುಣೆ ಬಂಟರ ಸಂಘದ ಉಪಾಧ್ಯಕ್ಷ ಚಂದ್ರಹಾಸ್ ಶೆಟ್ಟಿ ಎರ್ಮಾಳ್, ಗೌರವ ಕಾರ್ಯದರ್ಶಿ ಅಜಿತ್ ಹೆಗ್ಡೆ, ಕೋಶಾಧಿಕಾರಿ ಸತೀಶ್ ಶೆಟ್ಟಿ ಪುಣೆ, ಪಿಂಪ್ರಿ ಚಿಂಚ್ವಾಡದ ಅಧ್ಯಕ್ಷರು ರಾಕೇಶ್ ಎ.ಶೆಟ್ಟಿ, ಪೂನಾಗೇಟ್ ಹೋಟೆಲ್ ನ ಮಾಲಕರಾದ ಬಾಲಚಂದ್ರ ಶೆಟ್ಟಿ ಎರ್ಮಾಳ್, ಅಶೋಕ್ ಪಕ್ಕಳ ಮುಂಬೈ, ವಿಜಯ ಶೆಟ್ಟಿ, ಜಗದೀಶ್ ಶೆಟ್ಟಿ, ಪ್ರಶಾಂತ್ ಶೆಟ್ಟಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!