ಜನ ಮನದ ನಾಡಿ ಮಿಡಿತ

Advertisement

ಬೆಳ್ತಂಗಡಿ: ವಿದ್ಯುತ್ ತಂತಿ ರಸ್ತೆಗೆ; ತಪ್ಪಿತು ಭಾರೀ ಅನಾಹುತ..!!!

ಎಚ್. ಟಿ ಲೈನ್‌ನ ವಿದ್ಯುತ್ ತಂತಿ ತುಂಡಾಗಿ ರಸ್ತೆಗೆ ಬಿದ್ದಿದ್ದು, ರಬ್ಬರ್ ಟ್ಯಾಪಿಂಗ್‌ಗೆ ತೆರಳುತ್ತಿದ್ದ ವ್ಯಕ್ತಿಯ ಸಮಯ ಪ್ರಜ್ಞೆಯಿಂದ ಸಂಭವನೀಯ ಅನಾಹುತ ತಪ್ಪಿದೆ.

ಕಲಂಜ ಗ್ರಾಮದ ಕುಡೆಂಚಿ- ಮೂಲಾರು ರಸ್ತೆಗೆ ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು. ಬೆಳಗ್ಗೆ ಟ್ಯಾಪಿಂಗ್ಗೆ ತೆರಳುತ್ತಿದ್ದ ಸ್ಥಳೀಯ ದಿನೇಶ್ ನಾಯ್ಕ ಎಂಬವರು ಗಮನಿಸಿ ಮೆಸ್ಕಾಂಗೆ ಮಾಹಿತಿ ನೀಡಿ, ಸಂಪರ್ಕ ಕಡಿತಗೊಳಿಸಲು ತಿಳಿಸಿದರು. ಸ್ಥಳೀಯರ ಮಾಹಿತಿ ಹಾಗೂ ಮೆಸ್ಕಾಂನ ತುರ್ತು ಸ್ಪಂದನೆಯಿಂದ ಸಂಭವಿಸಬಹುದಾದ ಅನಾಹುತ ತಪ್ಪಿದೆ.

Leave a Reply

Your email address will not be published. Required fields are marked *

ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಡಾ. ಮಮತಾ ಪಿ. ಶೆಟ್ಟಿ..!

ಮಂಗಳೂರು: ಮಾಧ್ಯಮ ಮಿತ್ರ ನಾಗರಾಜ್ ಅನಾರೋಗ್ಯದಿಂದ ನಿಧನ

ಆಂಬ್ಯುಲೆನ್ಸ್ ವಾಹನವೊಂದಕ್ಕೆ ಸೈಡ್ ಬಿಡದ ಸ್ಕೂಟರ್ ಸವಾರನ ಬಂಧನ

ಮಂಗಳೂರು: ಝಕರಿಯಾ ಜೋಕಟ್ಟೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಮಂಗಳೂರು: ಸೇತುವೆ ಬಳಿ ನಾಪತ್ತೆಯಾದ ಆಟೋ ಚಾಲಕನ ಶವ ಪತ್ತೆ….!

ಮಂಗಳೂರು: ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ದಂಪತಿಯ ಬಂಧನ..!

ಕಡಬ: ಮದುವೆಯ ವಾಹನ ಪಲ್ಟಿ; 20ಕ್ಕೂ ಅಧಿಕ ಮಂದಿಗೆ ಗಾಯ..!

ಹುಣಸೂರು: ಜಮೀನಿನಲ್ಲಿ ಬಿದ್ದಿದ್ದ ಕರೆಂಟ್ ತಂತಿ ಸ್ಪರ್ಶ, ತಾಯಿ- ಮಗ ಬಲಿ…!

ಬಂಟ್ವಾಳ: ಬಿ.ಸಿ.ರೋಡ್ ನಲ್ಲಿರುವ ಮೆಸ್ಕಾಂ ಭವನದಲ್ಲಿ ಜನಸಂಪರ್ಕ ಸಭೆ..!

error: Content is protected !!