ಜನ ಮನದ ನಾಡಿ ಮಿಡಿತ

Advertisement

ವಿದ್ಯಾರ್ಥಿನಿಗೆ ಅಪರಿಚಿತ ಪ್ರಯಾಣಿಕನೊರ್ವ ನಿಂದ ಲೈಗಿಂಕ ಕಿರುಕುಳ

ಬಂಟ್ವಾಳ: ಕಾಲೇಜು ವಿದ್ಯಾರ್ಥಿನಿಯೋರ್ವಳಿಗೆ ಬೆಳಿಗ್ಗೆನ ಸಮಯದಲ್ಲಿ ಕಾಲೇಜಿಗೆ ಹೋಗುವ ವೇಳೆ ಬಸ್ ಹತ್ತುವಾಗ ಅಪರಿಚಿತ ಪ್ರಯಾಣಿಕನೊರ್ವ ಲೈಗಿಂಕ ಕಿರುಕುಳ ನೀಡಿದ ಘಟನೆ ನಡೆದಿದೆ.


ಬಂಟ್ವಾಳದ ಅಗ್ರಾರ್ ನಿವಾಸಿಯಾಗಿದ್ದು ಮಂಗಳೂರು ಕಾಲೇಜಿಗೆ ತೆರಳುವ ಸಮಯದಲ್ಲಿ ಬಿಸಿರೋಡು ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ವಿದ್ಯಾರ್ಥಿನಿ ಕಾಲೇಜಿಗೆ ಹೋಗುವ ಉದ್ದೇಶದಿಂದ ಕೆ.ಎಸ್.ಆರ್.ಟಿ‌.ಸಿ ಬಸ್ ಹತ್ತುವ ಸಮಯದಲ್ಲಿ ‌ಹಿಂಬದಿಯಿಂದ ಇದ್ದ ಅಪರಿಚಿತ ವ್ಯಕ್ತಿ ಲೈಂಗಿಕ ‌ಕಿರುಕುಳ ನೀಡಿದ್ದಾನೆ.

ಈ ಬಗ್ಗೆ ಪ್ರಶ್ನಿಸಿದಾಗ ಆತ ವಿದ್ಯಾರ್ಥಿನಿ ಬೆದರಿಸಿದ್ದಲ್ಲದೆ, ಮುಂದೆಯೇ ಇದೇ ರೀತಿ ಕಿರುಕುಳ ನೀಡುತ್ತೇನೆ ಏನು ಮಾಡುತ್ತಿ ಎಂದು ಹೆದರಿಸಿದ್ದಾನೆ ಎಂದು ಹೇಳಲಾಗಿದೆ. ಈ ಬಗ್ಗೆ ನಿರ್ವಾಹಕನಿಗೆ ವಿದ್ಯಾರ್ಥಿನಿ ದೂರು ನೀಡಿದ್ದು, ಪ್ರಯಾಣಿಕ ಹಾಗೂ ನಿರ್ವಾಹಕನ ನಡುವೆ ಮಾತು ಬೆಳೆದಿದೆ ಎನ್ನಲಾಗಿದೆ.


ಬಸ್ ನಲ್ಲಿ ನಡೆದ ಘಟನೆ ಬಗ್ಗೆ ಸ್ಥಳದಿಂದಲೇ ವಿದ್ಯಾರ್ಥಿನಿ ಪೋನ್ ಮಾಡಿ ಮನೆಯವರಿಗೆ ತಿಳಿಸಿದ್ದಾಳೆ. ಪೋಷಕರು ಮತ್ತು ವಿದ್ಯಾರ್ಥಿನಿ ಕೂಡಲೇ ಪೋಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ ಎಂದು ಹೇಳಲಾಗಿದೆ.
ದೂರು ನೀಡಿದ ಕೂಡಲೇ ಪ್ರಕರಣ ದಾಖಲಿಸಿಕೊಂಡು, ಕಾರ್ಯಪ್ರವೃತ್ತರಾದ ನಗರ ಠಾಣಾ ಪೋಲೀಸರು ಅಪರಿಚಿತ ಆರೋಪಿಯನ್ನು ಪತ್ತೆ ಹಚ್ಚಿ ಆತನ ಮೇಲೆ ಕಾನೂನು ‌ಕ್ರಮ ಕೈಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!