ಜನ ಮನದ ನಾಡಿ ಮಿಡಿತ

Advertisement

ರಾಷ್ಟ್ರೀಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಷಷ್ಠೀಶ್ ಪಿ. ಶೆಟ್ಟಿಗೆ ಪ್ರಶಸ್ತಿ

ಮಂಗಳೂರು: ಛತ್ತಿಸ್ ಗಡದಲ್ಲಿ ನಡೆದ ರಾಷ್ಟ್ರೀಯ ಮಟ್ಟದ 19 ರ ವಯೋಮಿತಿಯ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ಸಾಲೆತ್ತೂರು ಗೌರಿಕೋಡಿ ನಿವಾಸಿ ಷಷ್ಠೀಶ್ ಪಿ. ಶೆಟ್ಟಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ಪ್ರಥಮ‌ ಸ್ಥಾನವನ್ನು ಪಡೆದಿದ್ದಾರೆ.

ಇವರು ಮಂಗಳೂರಿನ ಪ್ರತಿಷ್ಠಿತ ಶಾರದಾ ಪಿ.ಯು. ಕಾಲೇಜ್ ನ ದ್ವಿತೀಯ ವರ್ಷದ ವಿಜ್ಞಾನ ವಿಭಾಗದಲ್ಲಿ ಕಲಿಯುತ್ತಿದ್ದಾರೆ. ವಾಲಿಬಾಲ್ ನಲ್ಲಿ ರಾಷ್ಟ್ರೀಯ ಮಟ್ಟದ ಸ್ಕೂಲ್ ಗೇಮ್ ಫೆಡರೇಶನ್ ಅಪ್ ಇಂಡಿಯಾ ಎಂಬ ಸಂಸ್ಥೆಗೆ ಆಯ್ಕೆಯಾಗಿದ್ದಾರೆ. ಇವರು ಸಾಲೆತ್ತೂರು ಗೌರಿಕೋಡಿ ನಿವಾಸಿ ಮಾಜಿ ಕಬ್ಬಡಿ ಹಾಗೂ ವಾಲಿಬಾಲ್ ಆಟಗಾರ ಪ್ರವೀಣ್ ಶೆಟ್ಟಿ ಮತ್ತು ಅಭಿಮತ ಟಿವಿ ಮಂಗಳೂರು ಇದರ ಆಡಳಿತ ಪಾಲುದಾರೆ ಮಮತಾ ಪಿ. ಶೆಟ್ಟಿ ದಂಪತಿಗಳ ಪುತ್ರರಾಗಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!