ಜನ ಮನದ ನಾಡಿ ಮಿಡಿತ

Advertisement

ತ್ರೋಬಾಲ್ ಪಂದ್ಯಕೂಟದಲ್ಲಿ ಬೆಥನಿ ಆಂಗ್ಲ ಮಾಧ್ಯಮ ಶಾಲೆ ಪ್ರಥಮ; ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ

ಪುತ್ತೂರು : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸರಕಾರಿ ಪ್ರೌಢಶಾಲೆ ಏನೆಕಲ್ಲು ಇದರ ಸಂಯುಕ್ತ ಆಶಯದಲ್ಲಿ ನಡೆದ ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಕೂಟದಲ್ಲಿ ಬೆಥನಿ ಆಂಗ್ಲ ಮಾಧ್ಯಮ ಶಾಲೆ ದರ್ಬೆ ಪುತ್ತೂರು ಇಲ್ಲಿಯ ಪ್ರೌಢ ಶಾಲಾ ಮತ್ತು ಪ್ರಾಥಮಿಕ ಶಾಲಾ ಬಾಲಕಿಯರ ತಂಡ ಪ್ರಥಮ ಸ್ಥಾನವನ್ನು ಪಡೆದು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ.

ಈ ಪಂದ್ಯಕೂಟದಲ್ಲಿ ಬೆಥನಿ ಶಾಲೆಯ ಆಯುಶಾ ಹಿಬಾ ಬೆಸ್ಟ್ ಆಲ್ ರೌಂಡರ್ ಆಗಿ ಹಾಗೂ ನಿರೀಕ್ಷೆ ಎಚ್‌ ಶೆಟ್ಟಿ ಇವರು ಬೆಸ್ಟ್ ರಿಸೀವರ್ ಆಗಿ ಮಿಂಚಿದ್ದಾರೆ.

ವೈಗಾ ಎಂ, ಹನ ನಫೀಸ, ನದಾ, ಅಲ್ ಶಿಫಾ, ಆದ್ಯಾ ಕೆ, ಪೂರ್ವಿಕ, ಶಾನ್ವಿ, ಇವರು ಕೂಡ ವಿಭಾಗ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.

ಪ್ರೌಢ ಶಾಲಾ ಬಾಲಕಿಯರ ವಿಭಾಗದಲ್ಲಿ ರಿಯಾ ಜೆ ರೈ ಬೆಸ್ಟ್ ಆಲ್ ರೌಂಡರ್ ಹಾಗೂ ಫಾತಿಮಾತ್ ಹಫೀದಾ ಬೆಸ್ಟ್ ರಿಸೀವರ್ ಆಗಿ ಉತ್ತಮ ಪ್ರದರ್ಶನ ನೀಡಿರುತ್ತಾರೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!