ಜನ ಮನದ ನಾಡಿ ಮಿಡಿತ

Advertisement

ಶಾಲಾ ಅಂಗಳಕ್ಕೆ ಅಳವಡಿಸಿರುವ ಇಂಟರ್ ಲಾಕ್ ಕಾಮಗಾರಿ ಉದ್ಘಾಟನೆ

ಮೂಡಬಿದಿರೆ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಡಂಗಲ್ಲು ಇಲ್ಲಿನ ಶಾಲಾ ಅಂಗಳಕ್ಕೆ ರೂ.5 ಲಕ್ಷ ವೆಚ್ಚದಲ್ಲಿ ಅಳವಡಿಸಿರುವ ಇಂಟರ್ ಲಾಕ್ ಕಾಮಗಾರಿಯನ್ನು ಶಾಸಕ ಉಮಾನಾಥ ಕೋಟ್ಯಾನ್ ಶುಕ್ರವಾರ ಉದ್ಘಾಟಿಸಿದರು.

ಶಾಲೆಯ ವತಿಯಿಂದ ಶಾಸಕ ಉಮಾನಾಥ ಕೋಟ್ಯಾನ್ ಅವರನ್ನು ಸನ್ಮಾನಿಸಲಾಯಿತು.


ವಾಡ್ ೯ ಸದಸ್ಯೆ ಸುಜಾತ ಶಶಿಕಿರಣ್, ಪುರಸಭಾ ನಿರ್ಗಮಿತ ಅಧ್ಯಕ್ಷ ಪ್ರಸಾದ್ ಕುಮಾರ್, ಸ್ಥಾಯಿ ಸಮಿತಿ ನಿರ್ಗಮಿತ ಅಧ್ಯಕ್ಷ ನಾಗರಾಜ ಪೂಜಾರಿ, ಸದಸ್ಯರಾದ ಸುರೇಶ್ ಕೋಟ್ಯಾನ್, ಕೊರಗಪ್ಪ, ರಾಜೇಶ್ ನಾಯ್ಕ್, ಸೌಮ್ಯ ಶೆಟ್ಟಿ, ಜಯಶ್ರೀ ಕೇಶವ್, ಧನಲಕ್ಷ್ಮೀ, ಸ್ವಾತಿ ಪ್ರಭು, ನಾಮ ನಿರ್ದೇಶಿತ ಸದಸ್ಯ ದಿನೇಶ್ ಪೂಜಾರಿ, ಎಪಿಎಂಸಿಯ ಮಾಜಿ ಅಧ್ಯಕ್ಷ ಕೆ.ಕೃಷ್ಣರಾಜ ಹೆಗ್ಡೆ, ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ರಾಜಶ್ರೀ ಬಿ., ಸರಕಾರಿ ತಾಲೂಕು ನೌಕರರ ಸಂಘದ ಅಧ್ಯಕ್ಷ ನಾಗೇಶ್, ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ನಜೀರ್ ಅಹಮ್ಮದ್, ಅಯ್ಯಪ್ಪ ಮಂದಿರದ ಗುರುಸ್ವಾಮಿ ರಾಘು ಪೂಜಾರಿ, ಶಾಲಾ ಮುಖ್ಯ ಶಿಕ್ಷಕಿ ಸೆಲಿನ್ ಡಿ’ಸೋಜ, ಕೋಟೆಬಾಗಿಲು ಉರ್ದು ಶಾಲೆಯ ಶಿಕ್ಷಕಿ ವಿಲ್ಮಾ,ಅಂಗನವಾಡಿ ಕಾರ್ಯಕರ್ತೆ ಫ್ಲೋರಿನ್ ಡಿ’ಸೋಜ, ಸಹಾಯಕಿ ದೇವಕಿ, ಶಕ್ತಿ ಸ್ವಸಹಾಯ ತಂಡದ ಸದಸ್ಯರು, ಹಳೆ ವಿದ್ಯಾರ್ಥಿಗಳು, ಪೋಷಕರು ಈ ಸಂದರ್ಭದಲ್ಲಿದ್ದರು.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!