ಜನ ಮನದ ನಾಡಿ ಮಿಡಿತ

Advertisement

ಅಂಚಿಕಟ್ಟೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಅಕ್ಕಿ ಸಾಗಾಟದ ಲಾರಿ..!

ಬಂಟ್ವಾಳ: ಅಕ್ಕಿ ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಮಂಗಳೂರು ಕಡೂರು 73 ರ ರಾಜ್ಯ ಹೆದ್ದಾರಿಯ ಬಂಟ್ವಾಳ ಸಮೀಪದ ಅಂಚಿಕಟ್ಟೆ ಎಂಬಲ್ಲಿ ಮಧ್ಯಾಹ್ನ ವೇಳೆ ನಡೆದಿದೆ.


ಘಟನೆಯಲ್ಲಿ ಚಾಲಕ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾನೆ.


ಮಂಗಳೂರಿನಿಂದ ಬೆಳ್ತಂಗಡಿಗೆ ಅಕ್ಕಿ ಸಾಗಾಟದ ಲಾರಿಯಾಗಿದ್ದು, ಬಡಗುಂಡಿ ಅಂಚಿಕಟ್ಟೆ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಘಟನೆ ನಡೆದ ಕೂಡಲೇ ಚಾಲಕನನ್ನು ಲಾರಿಯ ಗಾಜು ಪುಡಿ ಮಾಡಿ ಹೊರಕ್ಕೆ ತರಲಾಗಿದೆ.


ಲಾರಿ ಪಲ್ಟಿಯಾಗುವ ವೇಳೆ ರಸ್ತೆ ಬದಿಯ ವಿದ್ಯುತ್ ‌ಕಂಬಕ್ಕೆ ಡಿಕ್ಕಿಯಾಗಿ, ವಿದ್ಯುತ್ ಕಂಬ ತುಂಡಾಗಿ ಬಿದ್ದಿದೆ. ಅಲ್ಲೇ ಸಮೀಪದಲ್ಲಿ ಹೈ ಟೆನ್ಸನ್ ವಿದ್ಯುತ್ ವಯರ್ ಗಳಿದ್ದು,ಸ್ವಲ್ಪದರಲ್ಲೇ ದೊಡ್ಡ ಅನಾಹುತ ತಪ್ಪಿದೆ. ಘಟನೆಯ ವೇಳೆ ವಿದ್ಯುತ್ ತಂತಿಗೆ ತಾಗಿದ್ದರೆ,ಅನೇಕ ಜೀವಹಾನಿಯಾಗುವ ಬೀಕರ ದುರಂತಕ್ಕೆ ಕಾರಣವಾಗುತ್ತಿತ್ತು ಎಂದು ಸಾರ್ವಜನಿಕರು ತಿಳಿಸಿದ್ದಾರೆ.


ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಬೇಟಿ ನೀಡಿ,ಪರಿಶೀಲನೆ ನಡೆಸಿದ್ದಾರೆ

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!