ಜನ ಮನದ ನಾಡಿ ಮಿಡಿತ

Advertisement

ಆಳ್ವಾಸ್ ನಲ್ಲಿ ಯುವಕ ಆತ್ಮಹತ್ಯೆ

ಮೂಡುಬಿದಿರೆ: ಇಲ್ಲಿನ ಆಳ್ವಾಸ್ ನಲ್ಲಿ ಉದ್ಯೋಗಿಯಾಗಿರುವ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.

ಮೂಲತ: ಬಾಗಲಕೋಟೆಯ ನಿವಾಸಿ, ಆಳ್ವಾಸ್ ಕಾಲೇಜಿನಲ್ಲಿ ಜರ್ನಲಿಸಂ ವಿಭಾಗದ ಹಳೆ ವಿದ್ಯಾರ್ಥಿ ಹನುಮಂತ (24) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ.

ಆತ್ಮಹತ್ಯೆಗೆ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ. ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!