ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಆರೋಗ್ಯಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳೂರು,ಪ್ರಾಥಮಿಕ ಆರೋಗ್ಯ ಕೇಂದ್ರ ತಿಂಗಳಾಡಿ, ಕೆ. ಎಸ್.ಮೆಡಿಕಲ್ ಕಾಲೇಜು ಆಸ್ಪತ್ರೆ ಮಂಗಳೂರು, ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ಮೇಳ(ಆಯುಷ್ಮಾನ್ ಭವ) ಅ. 10 ರಂದು ಬೆಳಿಗ್ಗೆಯಿಂದ ಮಧ್ಯಾಹ್ನದ ತನಕ ತಿಂಗಳಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಯಿತು.

ಕೆದಂಬಾಡಿ ಗ್ರಾಪಂ ಅಧ್ಯಕ್ಷೆ ಸುಜಾತ ಮುಳಿಗದ್ದೆ ದೀಪ ಬೆಳಗಿಸಿ ಆರೋಗ್ಯ ಮೇಳವನ್ನು ಉದ್ಘಾಟಿಸಿದರು.



