ಜನ ಮನದ ನಾಡಿ ಮಿಡಿತ

Advertisement

ಬಸ್ಸುಗಳ ನಡುವೆ ಅಪಘಾತ; ಪ್ರಯಾಣಿಕರು ಅಪಾಯದಿಂದ ಪಾರು

ಖಾಸಗಿ ಬಸ್ ಮತ್ತು ಸರಕಾರಿ ಬಸ್ಸಿನ ನಡುವೆ ಅಪಘಾತ ನಡೆದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕೆಲಿಂಜ ಸಮೀಪ ನಡೆದಿದೆ.


ಕೆಲಿಂಜ ದೇವಸ್ಥಾನದ ಸಮೀಪ ವಿಟ್ಲ – ಮಂಗಳೂರು ದಾರಿ ಮಧ್ಯೆ ಸಂಚರಿಸುವ ಖಾಸಗಿ ಬಸ್ ಹಾಗೂ ಅದೇ ದಾರಿಯಲ್ಲಿ ಸಂಚರಿಸುವ ಸರಕಾರಿ ಬಸ್ಸಿನ ನಡುವೆ ಈ ಅಪಘಾತ ಸಂಭವಿಸಿದೆ. ಘಟನೆಯಿಂದಾಗಿ ಎರಡೂ ಬಸ್ಸಿನಲ್ಲಿದ್ದ ಪ್ರಯಾಣಿಕರು ಯಾವುದೇ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ.

ಘಟನೆಯಿಂದಾಗಿ ಎರಡೂ ಬಸ್ಸಿಗೂ ಹಾನಿಯಾಗಿದೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!