ಜನ ಮನದ ನಾಡಿ ಮಿಡಿತ

Advertisement

ಅಕ್ರಮ ಮರಳುಗಾರಿಕೆ..!; ಆರೋಪಿಗಳು ಅಂದರ್ ಎಡೆಮುರಿಕಟ್ಟಿದ ಪೊಲೀಸರು

ಬಜಪೆ: ಮೂಳೂರು ಗ್ರಾಮದ ಗುರುಪುರ ಎಂಬಲ್ಲಿ ಮರಳನ್ನು ಅಕ್ರಮ ಗಣಿಗಾರಿಗೆ ನಡೆಸಿ ಯಾವುದೇ ಪರವಾಣಿಗೆ ಇಲ್ಲದೆ ಮರಳನ್ನು ಟಿಪ್ಪರ್ ಲಾರಿಗಳಲ್ಲಿ ತುಂಬಿಸಿ ಸಾಗಾಟ ಮಾಡುತ್ತಿದ್ದ ಸ್ಥಳಕ್ಕೆ ಬಜಪೆ ಪೊಲೀಸರು ದಾಳಿ ನಡೆಸಿದ್ದಾರೆ.

ಅಕ್ರಮವಾಗಿ ಮರಳು ತುಂಬಿಸಿ ಸಾಗಾಟ ನಡೆಸಲು ಉಪಯೋಗಿಸಿರುವ ತಲಾ 5 ಲಕ್ಷ ರೂಪಾಯಿ ಮೌಲ್ಯದ ಮರಳು ತುಂಬಿರುವ 2 ಟಿಪ್ಪರ್ ಲಾರಿಗಳನ್ನು ಪೊಲೀಸರು ವಶ ಪಡಿಸಿಕೊಂಡಿದ್ದಾರೆ. ಆರೋಪಿಗಳ ವಿರುದ್ಧ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸುತ್ತಿದ್ದಾರೆ.

ಬಜ್ಪೆ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಸಂದೀಪ್ ರವರ ನೇತ್ರತ್ವದಲ್ಲಿ PSI ಗುರಪ್ಪ ಕಾಂತಿ, PSI ರೇವಣಸಿದ್ದಪ್ಪ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!