ಜನ ಮನದ ನಾಡಿ ಮಿಡಿತ

Advertisement

ಸ್ಕೂಟರ್ ಸವಾರನಿಗೆ ರಿಕ್ಷಾ ಡಿಕ್ಕಿ; ಗಂಭೀರ ಗಾಯ..!!

ಬಂಟ್ವಾಳ: ಸ್ಕೂಟರ್ ಸವಾರನಿಗೆ ರಿಕ್ಷಾ ಡಿಕ್ಕಿಯಾಗಿ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಾವೂರ ಗ್ರಾಮದ ಪೂಪಾಡಿಕಟ್ಟೆ ಎಂಬಲ್ಲಿ ನಡೆದಿದೆ.


ಪ್ರವೀಣ್ ಶೆಟ್ಟಿ (41) ಗಾಯಗೊಂಡ ಸ್ಕೂಟರ್ ಸವಾರ. ಪ್ರವೀಣ್ ಅವರು ಬಂಟ್ವಾಳದಿಂದ ಸರಪಾಡಿಗೆ ಸ್ಕೂಟರ್ ನಲ್ಲಿ ಹೋಗುತ್ತಿದ್ದ ವೇಳೆ ನಾವೂರ ಸಮೀಪದ ಪೂಪಾಡಿಕಟ್ಟೆ ಎಂಬಲ್ಲಿ ಎದುರು ಕಡೆ ಅಂದರೆ ಸರಪಾಡಿ ಕಡೆಯಿಂದ ಬರುತ್ತಿದ್ದ ರಿಕ್ಷಾವೊಂದು ನೇರವಾಗಿ ಡಿಕ್ಕಿಯಾಗಿದೆ.


ಡಿಕ್ಕಿಯ ರಭಸಕ್ಕೆ ಸ್ಕೂಟರ್ ಸವಾರ ರಸ್ತೆಗೆ ಬಿದ್ದು ಗಾಯವಾಗಿದೆ. ಗಾಯಗೊಂಡ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.


ಅಟೋ ರಿಕ್ಷಾ ಚಾಲಕ ಮುಸ್ತಾಫನ ನಿರ್ಲಕ್ಷ್ಯತನದ ಚಾಲನೆ ಅಪಘಾತಕ್ಕೆ ಕಾರಣವಾಗಿದೆ ಎಂದು ಪ್ರವೀಣ್ ಅವರ ಸಹೋದರ ಠಾಣೆಗೆ ದೂರು ನೀಡಿದ್ದಾರೆ. ಟ್ರಾಫಿಕ್ ಪೋಲೀಸ್ ಠಾಣೆಯ ಲ್ಲಿ ಬಗ್ಗೆ ದೂರು ದಾಖಲಾಗಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!