ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ರಸ್ತೆ ದಾಟುವ ವೇಳೆ ಮಹಿಳೆಗೆ ದ್ವಿಚಕ್ರ ವಾಹನ ಡಿಕ್ಕಿ; ಆಸ್ಪತ್ರೆಗೆ ದಾಖಲು

ಬಂಟ್ವಾಳ: ರಸ್ತೆ ದಾಟುತ್ತಿದ್ದ ವೇಳೆ ಮಹಿಳೆಯೋರ್ವರಿಗೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಾದ ಘಟನೆ ಸಂಗಬೆಟ್ಟು ಗ್ರಾಮದ ಸಿದ್ದಕಟ್ಟೆ ಎಂಬಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ‌ ಬಜಿರೆ ಗುಂಡುರಿ ಗ್ರಾಮದ ಕೆರೆಕೋಡಿ ನಿವಾಸಿ ತಂಗಮ್ಮ ( 73) ಗಾಯಗೊಂಡ ಮಹಿಳೆ.
‌‌ ತಂಗಮ್ಮ ಅವರು ಸಿದ್ದಕಟ್ಟೆಯಲ್ಲಿರುವ ಖಾಸಗಿ ಕ್ಲಿನಿಕ್ ಒಂದರಲ್ಲಿ ಕೆಲಸಮಾಡುತ್ತಿದ್ದು, ಚಹಾ ಕುಡಿಯುವ ಉದ್ದೇಶದಿಂದ ಹೋಟೆಲ್ ಗಾಗಿ ರಸ್ತೆ ದಾಟುವ ವೇಳೆ ಅತೀ ವೇಗ ಮತ್ತು ನಿರ್ಲಕ್ಷ್ಯ ದಿಂದ ಬೈಕ್ ಸವಾರನೋರ್ವ ಡಿಕ್ಕಿ ಹೊಡೆದಿದ್ದಾನೆ.


ಘಟನೆಯಿಂದ ಗಾಯಗೊಂಡ ಇವರನ್ನು ಮೂಡಬಿದಿರೆಯಲ್ಲಿ ಪ್ರಾಥಮಿಕ‌ ಚಿಕಿತ್ಸೆ ಕೊಡಿಸಿ ಬಳಿಕ ಮಂಗಳೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ .
‌ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಭೀಕರ ರಸ್ತೆ ಅಪ*ಘಾತ….!

ಮಂಗಳೂರು: ಎಂ.ಆರ್.ಜಿ.ಗ್ರೂಪ್ ಗೆ ಹಾರುವ ಹಕ್ಕಿ ಸೇರ್ಪಡೆ..!

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

error: Content is protected !!