ಜನ ಮನದ ನಾಡಿ ಮಿಡಿತ

Advertisement

ಕಚ್ಚಾ ಬಾಂಬ್ ಪ್ರಕರಣ; ಇಬ್ಬರು ಆರೋಪಿಗಳ ಬಂಧನ


ಬ್ರಹ್ಮಾವರ: ಹೆಗ್ಗುಂಜೆ ಗ್ರಾಮದ ಮಂದಾರ್ತಿ ಬಳಿಯ ಹಾಡಿಯಲ್ಲಿ ಹಂದಿ ಬೇಟೆಗಾಗಿ ಇಡಲಾದ ಕಚ್ಚಾ ಬಾಂಬ್ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ.


ಬಂಧಿತ ಆರೋಪಿಗಳನ್ನು ದಾವಣಗೆರೆ ಚೆನ್ನಗಿರಿ ಮೂಲದ ಕಾಶಿನಾಥ ಜೆ.ಎಸ್.(30), ಶಿವಮೊಗ್ಗ ಜಿಲ್ಲೆಯ ಸದಾಶಿವಪುರದ ಹಕ್ಕಿಪಿಕ್ಕಿ ಕ್ಯಾಂಪ್ ನಿವಾಸಿ ಯಹೋ ಶಿವು(25) ಎಂದು ಗುರುತಿಸಲಾಗಿದೆ. ಅ.12ರಂದು ಮಂದಾರ್ತಿಯ ಬಳಿಯ ಹಾಡಿಯಲ್ಲಿ ಕಾಡು ಹಂದಿ ಬೇಟೆಗಾಗಿ ಕಚ್ಚಾ ಬಾಂಬ್ ಇರಿಸಲಾಗಿತ್ತು. ಕಚ್ಚಾ ಬಾಂಬ್ ಕಚ್ಚಿದ ಪರಿಣಾಮ ಸುಧೀರ್ ಪೂಜಾರಿ ಎಂಬವರ ಸಾಕು ನಾಯಿ ಸಾವನ್ನಪ್ಪಿತ್ತು. ಈ ಬಗ್ಗೆ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಅ.13ರಂದು ಆರೋಪಿಗಳನ್ನು ಬಂಧಿಸಿದ್ದಾರೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!