ಜನ ಮನದ ನಾಡಿ ಮಿಡಿತ

Advertisement

ರಾಜ್ಯ ಕಾಂಗ್ರೆಸ್ ಸರಕಾರದ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ಪ್ರತಿಭಟನೆ


ಉಡುಪಿ: ಬೆಂಗಳೂರಿನಲ್ಲಿ ಕಾಂಗ್ರೆಸ್ ನ ಮಾಜಿ ಕಾರ್ಪೊರೇಟರ್ ಮನೆಯಲ್ಲಿ 42 ಕೋಟಿ ಅಕ್ರಮ ಹಣ ಪತ್ತೆಯಾಗಿರುವುದನ್ನು ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ನಗರದ ಬಿಜೆಪಿ ಕಚೇರಿಯ ಮುಂಭಾಗದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು.


ರಾಜ್ಯ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕೆಲಸ ಮಾಡುವುದನ್ನು ಬಿಟ್ಟು ಭ್ರಷ್ಟಾಚಾರದಲ್ಲಿ ತೊಡಗಿದೆ. ಭ್ರಷ್ಟಾಚಾರದಲ್ಲಿ ಸಂಗ್ರಹಿಸಿದ ಹಣವನ್ನು‌ ಪಂಚರಾಜ್ಯಗಳ ಚುನಾವಣೆಗೆ ಬಳಸಲು ಉದ್ದೇಶಿಸಿತ್ತು ಎಂಬ ಸುದ್ದಿ ಹರಿದಾಡುತ್ತಿದೆ.

ಇದಕ್ಕೆ ಕಾಂಗ್ರೆಸ್ ಕೂಡಲೇ ಸ್ಪಷ್ಟೀಕರಣ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.


ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯಕುಮಾರ್ ಶೆಟ್ಟಿ, ಮಾಜಿ ಶಾಸಕ ರಘುಪತಿ ಭಟ್, ಮುಖಂಡರಾದ ಮಟ್ಟಾರು ರತ್ನಾಕರ ಹೆಗ್ಡೆ, ರವಿ ಅಮೀನ್, ಅಂಡಾರು ದೇವಿಪ್ರಸಾದ್ ಶೆಟ್ಟಿ, ಮಂಜುನಾಥ್ ಮಣಿಪಾಲ್, ದಾವೂದ್ ಅಬುಬಕ್ಕರ್, ಸತ್ಯಾನಂದ ನಾಯಕ್, ಶಿವಕುಮಾರ್ ಅಂಬಲಪಾಡಿ ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!