ಜನ ಮನದ ನಾಡಿ ಮಿಡಿತ

Advertisement

ವಿಶ್ವ ಹಿಂದೂ ಪರಿಷದ್ ಬಜರಂಗದಳ ಸಿಂತಾನಿಕಟ್ಟೆ ಶಾಖೆ ಪೂಪಾಡಿಕಟ್ಟೆ ಮುಂದಾಳತ್ವದಲ್ಲಿ ಬೈಕ್ ಅಪಘಾತದಲ್ಲಿ ಗಾಯಗೊಂಡ ಮನೋಹರ್ ಕಲ್ಲಡ್ಕರವರಿಗೆ ಸಹಾಯಧನ

ವಿಶ್ವ ಹಿಂದೂ ಪರಿಷದ್ ಬಜರಂಗದಳ ಸಿಂತಾನಿಕಟ್ಟೆ ಶಾಖೆ ಪೂಪಾಡಿಕಟ್ಟೆ ಇದರ ಮುಂದಾಳತ್ವದಲ್ಲಿ ಸಹಾಯ ಹಸ್ತ ಸಿಂತಾನಿಕಟ್ಟೆ ಪೂಪಾಡಿಕಟ್ಟೆ ಬಂಟ್ವಾಳ ತಾಲೂಕು ಇದರ ಮೂಲಕ ಎಲ್ಲಾ ಸಂಘಟನೆಗಳ ಮತ್ತು ಊರ ಹಾಗೂ ಪರವೂರ ದಾನಿಗಳ ಸಹಾಯದಿಂದ ಒಟ್ಟು ಗೂಡಿದ ಸಹಾಯಧನದ ಮೊತ್ತ 60,153 ರೂಪಾಯಿಯನ್ನು ಬೈಕ್ ಅಪಘಾತದಲ್ಲಿ ಗಾಯಗೊಂಡು ಶಸ್ತ್ರಚಿಕಿತ್ಸೆ ಆಗಿರುವ ಮನೋಹರ್ ಕಲ್ಲಡ್ಕ ಇವರ ಮನೆಯಲ್ಲಿ ಹಸ್ತಾಂತರಿಸಲಾಯಿತು.


ಈ ಸಂದರ್ಭದಲ್ಲಿ ಭಜರಂಗದಳ ಜಿಲ್ಲಾ ಸಂಯೋಜಕರಾದ ಭರತ್ ಕುಮ್ಡೆಲ್ ಜಿಲ್ಲಾ ಸುರಕ್ಷಾ ಪ್ರಮುಖ್ ಸಂತೋಷ್ ಸರಪಾಡಿ ಬಂಟ್ವಾಳ ಪ್ರಖಂಡದ ಅಧ್ಯಕ್ಷರಾದ ಪ್ರಸಾದ್ ಕುಮಾರ್ ರೈ ಸಪ್ತಾಹಿಕ್ ಪ್ರಮುಖ್ ಪ್ರಶಾಂತ್ ಕೊಟ್ಟಾರಿ ಹಾಗೂ ಜವಾಬ್ದಾರಿಯುತ ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

error: Content is protected !!