ಜನ ಮನದ ನಾಡಿ ಮಿಡಿತ

Advertisement

ಸಿಡಿಲು ಬಡಿದು ಮನೆಗೆ ಹಾನಿ; ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ ಪರಿಶೀಲನೆ


ಪೆರ್ಡೂರು: ಪೆರ್ಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾಡಿಗಾರ ಲಿಂಗಯ್ಯ ಪೂಜಾರಿ ಅವರ ಮನೆಗೆ ಸಿಡಿಲು ಬಡಿದು ಹಾನಿ ಉಂಟಾಗಿದ್ದು, ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.


ಶಾಸಕರು ಸಂಬಂಧಪಟ್ಟ ಇಲಾಖಾಧಿಕಾರಿಗಳಿಗೆ ಕರೆ ಮಾಡಿ ಗರಿಷ್ಠ ಪರಿಹಾರ ನೀಡುವಂತೆ ಸೂಚಿಸಿದರು.


ಈ ಸಂದರ್ಭದಲ್ಲಿ ಪೆರ್ಡೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಚೇತನಾ, ಉಪಾಧ್ಯಕ್ಷ ದೇವು ಪೂಜಾರಿ ಹಾಗೂ ಪೆರ್ಡೂರು ಗ್ರಾಮ ಪಂಚಾಯತ್ ಸದಸ್ಯರು, ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಶ್ರೀ ಪರಮಾನಂದ ಸಾಲ್ಯಾನ್ ಅವರಿಗೆ ಈ ವರ್ಷದ ರಂಗಭಾಸ್ಕರ ಪ್ರಶಸ್ತಿ..!

ಉಳ್ಳಾಲ: ಆಹಾರ ಅರಸಿ ಬಂದ ನವಿಲಿಗೆ ವಿದ್ಯುತ್ ಕಂಬವೇ ಮರಣಬಲೆ….!

ಬಂಟ್ವಾಳ: ಮಂಚಿ – ಕೊಳ್ನಾಡು ಪ್ರೌಢಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ಉದ್ಘಾಟನೆ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಎರಡು ಸರಕಾರಿ ಶಾಲೆಯಲ್ಲಿ ಶೂನ್ಯ ದಾಖಲಾತಿ….!

ಬಂಟ್ವಾಳ: ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಭೀಕರ ರಸ್ತೆ ಅಪ*ಘಾತ….!

ಮಂಗಳೂರು: ಎಂ.ಆರ್.ಜಿ.ಗ್ರೂಪ್ ಗೆ ಹಾರುವ ಹಕ್ಕಿ ಸೇರ್ಪಡೆ..!

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

error: Content is protected !!