ಜನ ಮನದ ನಾಡಿ ಮಿಡಿತ

Advertisement

ಹಳೆಯಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ನೂತನ ಅಭಿವೃದ್ಧಿ ಸಮಿತಿ ರಚನೆ. ಸರ್ಕಾರದ ಆದೇಶ

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ದಿನೇಶ್ ಗುಂಡೂರಾವ್ ಅನುಮೋದನೆ ಮೇರೆಗೆ ಹಳೆಯಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ನೂತನ ಕಾಲೇಜು ಅಭಿವೃದ್ಧಿ ಸಮಿತಿ ರಚನೆಯಾಗಿದ್ದು, ಈ ಸಮಿತಿಯ ಸದಸ್ಯರನ್ನಾಗಿ ಶ್ರೀ ಮಿಥುನ್ ಎಂ ರೈ, ಎಚ್ ವಸಂತ ಬೆರ್ನಾಡ್, ಪ್ರಮೋದ್ ಕುಮಾರ್, ಗಣೇಶ್ ದೇವಾಡಿಗ ಮುಲ್ಕಿ, ಅಬ್ದುಲ್ ಖಾದರ್, ಅಬ್ದುಲ್ ಅಜೀಜ್, ನವನೀತ್ ಸಾಲಿಯಾನ್, ಜೈ ಕೃಷ್ಣ ಕೋಟ್ಯಾನ್, ಸುದರ್ಶನ್ , ನವೀನ್ ಪಂಜ, ರಜಿಯಾ ಬಾನು, ಅನಿಲ್ ಪೂಜಾರಿ ಸಸಿಹಿತ್ಲು, ಸಂತೋಷ್ ಕುಮಾರ್ ಕೊಪ್ಪಲ, ರವರನ್ನು ನೇಮಕ ಮಾಡಿ ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿರುತ್ತಾರೆ.


ಮುಂದಿನ ದಿನದಲ್ಲಿ ಈ ಸಮಿತಿಯು ಕಾಲೇಜಿನ ಅಭಿವೃದ್ಧಿಯಲ್ಲಿ ಹಾಗೂ ಕಾಲೇಜಿನ ಆಗುಹೋಗುಗಳಲ್ಲಿ ಕಾರ್ಯನಿರ್ವಹಿಸಲಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

error: Content is protected !!