ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು ಕಂಬಳದ ಅಧಿಕೃತ ಕಚೇರಿ ಉದ್ಘಾಟನೆ

ದಕ್ಷಿಣ ಕನ್ನಡ : ಬೆಂಗಳೂರಿನ ಅರಮನೆ ಮೈದಾನದಲ್ಲಿ ಮುಂದಿನ ತಿಂಗಳು ನಡೆಯಲಿರುವ, ಕಂಬಳಕ್ಕಾಗಿ ನಿರ್ಮಿಸಿರುವ ‘ಬೆಂಗಳೂರು ಕಂಬಳ ನಮ್ಮ ಕಂಬಳ ಕಚೇರಿ’ಯನ್ನು ವಿದ್ಯುಕ್ತವಾಗಿ ಉದ್ಘಾಟಿಸಲಾಯಿತು.

ಪುತ್ತೂರು ಶಾಸಕರ ನೇತೃತ್ವದಲ್ಲಿ ಮೊತ್ತ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಆಯೋಜಿಸಿರುವ, ಕರಾವಳಿ ಪ್ರಸಿದ್ಧ ಜಾನಪದ ಕ್ರೀಡೆ ಕಂಬಳ ಅದ್ದೂರಿಯಾಗಿ ನಡೆಯಲು ಈಗಾಗಲೇ ಸಿದ್ಧತೆ ನಡೆಸಿದ್ದು, ಕಂಬಳದ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಬೇಕಾದ ಕಚೇರಿಯನ್ನು ಇಂದು ಹಿರಿಯರ ಮತ್ತು ಗಣ್ಯರ ಉಪಸ್ಥಿತಿಯಲ್ಲಿ ತೆರೆಯಲಾಗಿದೆ, ಮುಂದಿನ ದಿನಗಳಲ್ಲಿ ಬೆಂಗಳೂರು ಕಂಬಳಕ್ಕೆ ಸಂಬಂಧಿಸಿದ ಎಲ್ಲಾ ಕೆಲಸಗಳನ್ನು ಕಚೇರಿಯಿಂದ ನಿರ್ವಹಿಸಲು ಸಾಧ್ಯವಾಗುವಂತೆ ವ್ಯವಸ್ಥೆ ಮಾಡಲಾಗಿದೆ ಎಂದು ವರದಿಯಾಗಿದೆ ಈ ವೇಳೆ ಕಂಬಳ ಸಮಿತಿ ಅಧ್ಯಕ್ಷ, ಪುತ್ತೂರು ಶಾಸಕ ಅಶೋಕ್ ರೈ, ಉಪಾಧ್ಯಕ್ಷರಾದ ಗುಣರಂಜನ್ ಶೆಟ್ಟಿ, ದಿನೇಶ್‌ ಹೆಗಡೆ, ಕಾರ್ಯಾಧ್ಯಕ್ಷ ಗುರುಕಿರಣ್, ಖಜಾಂಚಿ ಸುಂದರ್ ರಾಜ್ ರೈ, ಪ್ರಧಾನ ಕಾರ್ಯದರ್ಶಿ ಕೆ.ವಿ.ರಾಜೇಂದ್ರಕುಮಾರ್, ಕಾರ್ಯಾಧ್ಯಕ್ಷ ಉಮೇಶ್ ಶೆಟ್ಟಿ, ಉದಯ್‌ ಶೆಟ್ಟಿ, ಜಿ.ಶ್ರೀನಿವಾಸ್ ಸೇರಿದಂತೆ ಇನ್ನಿತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಕ್ರೀಡಾಪಟು ಎಂ.ಆರ್. ಪೂವಮ್ಮಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ಮಂಗಳೂರು: 2026ನೇ ಸಾಲಿನ ಕಾರಂತ ಪ್ರಶಸ್ತಿಗೆ ಹಿರಿಯ ಸಾಹಿತಿ ವೈದೇಹಿ ಆಯ್ಕೆ..!

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

error: Content is protected !!