ಜನ ಮನದ ನಾಡಿ ಮಿಡಿತ

Advertisement

ಮೊಬೈಲ್ ನಲ್ಲಿ ಮಾತನಾಡುತ್ತಿದ್ದ ವೇಳೆ ಸಿಡಿಲು ಬಡಿದು ಯುವಕ ಮೃತ್ಯು


ಬ್ರಹ್ಮಾವರ: ಉಡುಪಿ ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಸುರಿದ ದಿಢೀರ್ ಗುಡುಗು ಸಿಡಿಲು ಸಹಿತ ಭಾರೀ ಗಾಳಿ ಮಳೆಗೆ ಓರ್ವ ಯುವಕ ಬಲಿಯಾಗಿದ್ದಾನೆ.


ಕುಂದಾಪುರ ತಾಲೂಕಿನ ಆವರ್ಸೆ ಸಮೀಪ ಕಿರಾಡಿಯಲ್ಲಿ ಸಿಡಿಲು ಬಡಿದು ಯುವಕ ಮೃತಪಟ್ಟಿದ್ದಾನೆ. ಕಿರಾಡಿ ಹಂಚಿನಮನೆ ನಿವಾಸಿ ಬಾಬಣ್ಣ ಶೆಟ್ಟಿ ಅವರ ಪುತ್ರ ಪ್ರಮೋದ್ ಶೆಟ್ಟಿ (24) ಮೃತ ದುರ್ದೈವಿ.


ಈತ ನಿನ್ನೆ ರಾತ್ರಿ ಮನೆಯ ಹೊರಗೆ ಬಂದು ಮೊಬೈಲ್ ನಲ್ಲಿ ಮಾತನಾಡುತ್ತಿದ್ದ ವೇಳೆ ಸಿಡಿಲು ಬಡಿದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದು, ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಆತ ಮೃತಪಟ್ಟಿದ್ದಾನೆ ಎನ್ನಲಾಗಿದೆ.


ಪ್ರಮೋದ್ ಬಡ ಕುಟುಂಬದವನಾಗಿದ್ದು, ಶಿಕ್ಷಣ ಮುಗಿಸಿ ಬ್ರಹ್ಮಾವರದ ಬಟ್ಟೆಯಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದನು ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಮೀನುಗಾರರ ಸಮುದ್ರ ಪೂಜೆ; ಉತ್ತಮ ಮೀನುಗಾರಿಕೆಗೆ ಪ್ರಾರ್ಥನೆ..!

ಮಂಗಳೂರು: ಮಂಗಳೂರು-ಮೂಡುಬಿದಿರೆ ಹೆದ್ದಾರಿಯಲ್ಲಿ ಅಪಾಯದ ಮುನ್ಸೂಚನೆ; ಕೆತ್ತಿಕಲ್ ಗುಡ್ಡ ಮತ್ತೆ ಕುಸಿತ..!

ಬೆಳ್ತಂಗಡಿ: ಪ್ರಚೋದನಾಕಾರಿ ಭಾಷಣ ಪ್ರಕರಣ; ಎಸ್ಟಿಪಿಐ ಮುಖಂಡನಿಗೆ 6 ತಿಂಗಳ ಜೈಲು ಶಿಕ್ಷೆ…!

ಗದಗ: ಚಿಪ್ಸ್ ತರಲು ಹೋದ ಬಾಲಕಿಗೆ ಬೀದಿ ನಾಯಿಗಳ ದಾಳಿ; ಆಸ್ಪತ್ರೆಗೆ ದಾಖಲು…!

ಬಂಟ್ವಾಳ: ಮಳೆ ನೀರಿನ ಅವಾಂತರಕ್ಕೆ ಬ್ರೇಕ್; ಜೋಗಿಬೆಟ್ಟು ರಸ್ತೆಯಲ್ಲಿ ಕಾಮಗಾರಿ ಆರಂಭ…!

ಕೊಪ್ಪಳ: ಕೊಪ್ಪಳದಲ್ಲಿ ವಿಂಡ್ ಮಿಲ್ ಕಂಪನಿಗಳ ವಿರುದ್ಧ ರೈತರ ಆಕ್ರೋಶ; ದಬ್ಬಾಳಿಕೆ, ಮರಗಳ ನಾಶ ಆರೋಪ…!

ಅಮೆರಿಕ: 18ನೇ ವಯಸ್ಸಿನಲ್ಲೇ ಕಾಲೇಜು ಪ್ರೊಫೆಸರ್; ಗಿನ್ನೆಸ್ ವಿಶ್ವ ದಾಖಲೆ ಬರೆದ ನಾಥನ್ ಥಾಮಸ್

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

error: Content is protected !!