ಜನ ಮನದ ನಾಡಿ ಮಿಡಿತ

Advertisement

ವಾಯ್ಸ್ ಆಫ್ ಆರಾಧನಾ ಸಾಂಸ್ಕೃತಿಕ ಸಂಭ್ರಮ

ದಕ್ಷಿಣ ಕನ್ನಡ : ಬ್ರಾಹ್ಮಣ ಮಹಾಸಭಾ ಸುರತ್ಕಲ್ ವಲಯ ಸಹಭಾಗಿತ್ವದಲ್ಲಿ ವಾಯ್ಸ್ ಆಫ್ ಆರಾಧನಾ ತಂಡದ ಪ್ರತಿಭೆಗಳಿಂದ ಶ್ರೀ ಗುರು ರಾಘವೇಂದ್ರ ಮಠ ಹೊಸಬೆಟ್ಟು ಸಭಾಂಗಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಬ್ರಾಹ್ಮಣ ಮಹಾಸಭಾ ಸುರತ್ಕಲ್ ವಲಯ ಆರಂಭವಾಗಿ 25ನೇ ವರ್ಷದ ಆಚರಣೆಯ ಹನ್ನೊಂದನೆಯ ಕಾರ್ಯಕ್ರಮ ಇದಾಗಿದ್ದು, ವಾಯ್ಸ್ ಆಫ್ ಆರಾಧನಾ ತಂಡದ ಮುಖ್ಯಸ್ಥೆ ಪದ್ಮಶ್ರೀ ಭಟ್ ಮಾರ್ಗದರ್ಶನದಲ್ಲಿ, ಗುರು ರಾಘವೇಂದ್ರ ಮಠ ಹೊಸಬೆಟ್ಟು ಇದರ ಆಡಳಿತ ಮಂಡಳಿಯ ಅಧ್ಯಕ್ಷರು ಮತ್ತು ಸರ್ವ ಸದಸ್ಯರ ನೆರವಿನೊಂದಿಗೆ, ಜೊತೆಗೆ ಸಮಾಜ ಬಾಂಧವರು ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನೀಡುವ ಮಕ್ಕಳ ಪೋಷಕರ ಉಪಸ್ಥಿತಿಯಲ್ಲಿ ಸಂಸ್ಕೃತಿಕ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.

ಇದೇ ಸಂದರ್ಭದಲ್ಲಿ ಅಗರಿ ರಾಘವೇಂದ್ರ ರಾವ್ ಇವರು “ಆರದಿರಲಿ ಬದುಕು ಸಂಸ್ಥೆಗೆ” ಸಮಾಜ ಸೇವೆಯನ್ನು ಗುರುತಿಸಿ, ಕಡು ಬಡ ಅನಾರೋಗ್ಯ ಪೀಡಿತರಿಗೆ ನೀಡುವ ತಿಂಗಳ ಸಹಾಯಧನಕ್ಕಾಗಿ ರೂಪಾಯಿ 5,000ವನ್ನು ಡೇಣಿಗೆಯಾಗಿ ನೀಡಿದರು ಅಗರಿ ರಾಘವೇಂದ್ರ ರಾವ್, ಮಂದಾರ ರಾಜೇಶ್ ಭಟ್, ಪದ್ಮಶ್ರೀ ಭಟ್, ಸಹಿತ ರಾಘವೇಂದ್ರ ಮಠ ಹೊಸಬೆಟ್ಟು ಇದರ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

error: Content is protected !!