ಜನ ಮನದ ನಾಡಿ ಮಿಡಿತ

Advertisement

ಎಂಟನೇ ಮಹಡಿಯಿಂದ ಜಿಗಿದು ಬಾಲಕಿ ಆತ್ಮಹತ್ಯೆ


ಉಡುಪಿ: 8ನೇ ತರಗತಿಯ ವಿದ್ಯಾರ್ಥಿನಿಯೋರ್ವಳು ಫ್ಲ್ಯಾಟ್ ವೊಂದರ 8ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆರ್ಗಾ ಗ್ರಾಮದ ಸರಳೇಬೆಟ್ಟು ಎಂಬಲ್ಲಿ ನಡೆದಿದೆ.


ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಹೆರ್ಗಾ ಗ್ರಾಮದ ಕೃತಿಕಾ ಎಂಬವರ ಮಗಳು ಪ್ರಜ್ಞಾ (13) ಎಂದು ಗುರುತಿಸಲಾಗಿದೆ. ಈಕೆ ಮಣಿಪಾಲ ಮಾಧವಕೃಪಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾಭ್ಯಾಸ ನಡೆಸುತ್ತಿದ್ದಳು. ಕಳೆದ ಕೆಲವು ದಿನಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದಳು ಎನ್ನಲಾಗಿದೆ. ಇದೇ ಚಿಂತೆಯಲ್ಲಿ ಸರಳೇಬೆಟ್ಟುವಿನ ಹೈಪಾಯಿಂಟ್ ಹೈಟ್ಸ್ ಫ್ಲ್ಯಾಟ್ ನ ಎಂಟನೇ ಮಹಡಿಯಿಂದ ನ.5ರಂದು ಬೆಳಿಗ್ಗೆ ಹಾರಿದ್ದಳು. ತಕ್ಷಣವೇ ಮನೆಯವರು ಮಣಿಪಾಲದ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಪ್ರಜ್ಞಾ ಭಾನುವಾರ ಸಂಜೆ ಕೊನೆಯುಸಿರೆಳೆದಿದ್ದಾಳೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!