ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ ತಾ. ಪಂ. ಕಾರ್ಯನಿರ್ವಾಹಕ ಅಧಿಕಾರಿಯಾಗಿ ಮಂಗಳೂರು ತಾ.ಪಂ .ಇ.ಒ ಮಹೇಶ್ ಕುಮಾರ್ ಹೊಳ್ಳ ಅಧಿಕಾರ ಸ್ವೀಕಾರ

ಬಂಟ್ವಾಳ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಮಂಗಳೂರು ತಾ.ಪಂ .ಇ.ಒ ಮಹೇಶ್ ಕುಮಾರ್ ಹೊಳ್ಳ ಅಧಿಕಾರ ಸ್ವೀಕರಿಸಿದರು.


‌‌ಪ್ರಭಾರ ತಾ.ಪಂ.ಇ.ಒ.ಆಗಿದ್ದ ರಾಜಣ್ಣ ಅವರು ಮಹೇಶ್ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದರು. ಬಳಿಕ ಬಂಟ್ವಾಳಕ್ಕೆ ಸ್ವಾಗತಿಸಿದರು.‌ ಕಳೆದ ಅನೇಕ ವರ್ಷಗಳಿಂದ ಇ.ಒ.ಆಗಿದ್ದ ರಾಜಣ್ಣ ಅವರು ಸುಳ್ಯ ತಾ.ಪಂ.ಗೆ ವರ್ಗಾವಣೆಗೊಂಡ ಬಳಿಕ ಬಂಟ್ವಾಳ ತಾ.ಪಂ.ನ ಇ.ಒ.ಹುದ್ದೆಗೆ ನೇಮಕವಾಗಿರಲಿಲ್ಲ.‌ ಸದ್ಯ ರಾಜಣ್ಣ ಅವರನ್ನು ಪ್ರಭಾರ ಇ.ಒ.ಆಗಿ ಕರ್ತವ್ಯ ಮಾಡುವಂತೆ ಜಿಲ್ಲಾಡಳಿತ ‌ಅದೇಶ ಹೊರಡಿಸಿತ್ತು. ಇದೀಗ ಪೂರ್ಣಕಾಲಿಕ ಇ.ಒ.ಆಗಿ ಮಹೇಶ್ ಅವರನ್ನು ಕರ್ತವ್ಯಕ್ಕೆ ಹಾಜರಾಗುವಂತೆ ಸರಕಾರ ಅದೇಶ ನೀಡಿದ್ದು, ಸೋಮವಾರ ಅವರು ಕರ್ತವ್ಯಕ್ಕೆ ಹಾಜರಾದರು.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!