ಜನ ಮನದ ನಾಡಿ ಮಿಡಿತ

Advertisement

ಪುಂಜಾಲಕಟ್ಟೆಯಲ್ಲಿ ಸಿಡಿಲು ಬಡಿದು ಹೊತ್ತಿ ಉರಿದ ತೆಂಗಿನಮರ..!

ಸಿಡಿಲು ಬಡಿದು ಎರಡು ತೆಂಗಿನ ಮರಗಳು ಉರಿಯುವ ದೃಶ್ಯ ಪುಂಜಾಲಕಟ್ಟೆ ಸಮೀಪದ ಕುಕ್ಕಳ ಗ್ರಾಮದ ಮಂಜಲ್ ಪಲ್ಕೆ ಎಂಬಲ್ಲಿ ಕಂಡು ಬಂದಿದೆ.

ಮಂಜಲ್ ಪಲ್ಕೆ ನಿವಾಸಿ ಖಾದರ್ ಎಂಬವರ ಮನೆಯ ಅಂಗಳದಲ್ಲಿ ಇರುವ ತೆಂಗಿನ ಮರಕ್ಕೆ ಸಿಡಿಲು ಬಡಿದಿದ್ದು, ಸಿಡಿಲಿನ ತೀವ್ರತೆಗೆ ಎರಡು ತೆಂಗಿನ ಮರಗಳಲ್ಲಿ ಬೆಂಕಿ ಕಾಣಿಸಿಕೊಂಡು ಉರಿದಿದೆ. ಇನ್ನೂ ಈ ಘಟನೆಯಿಂದ ಮನೆಮಂದಿಗೆ ಯಾವುದೇ ಅಪಾಯ ಸಂಭವಿಸಿಲ್ಲ

Leave a Reply

Your email address will not be published. Required fields are marked *

ಬಂಟ್ವಾಳ: ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಸಂಭ್ರಮ

ಮೂಡಬಿದ್ರೆ: ಮಿಜಾರ್‌ನಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಸುಟ್ಟ ಗಾಯ…!

ಮಂಗಳೂರು: ತಂಗಿಯ ಸಾವಿನ ಬೆನ್ನಲ್ಲೇ ಸಹೋದರನೂ ಶವವಾಗಿ ಪತ್ತೆ; ಮಂಗಳೂರಿನ ಲಾಡ್ಜ್‌ನಲ್ಲಿ ದುರಂತ

ಕೊಲಂಬಿಯಾ: ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ; 111 ಮಂದಿ ಸಾವು

ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಶಾಲಾ ಬಸ್; ತಪ್ಪಿದ ಭಾರೀ ಅನಾಹುತ

ಮಂಗಳೂರು: ತಲಪಾಡಿಯಲ್ಲಿ ಪಾದಚಾರಿಗೆ ಕಾರು ಡಿಕ್ಕಿ; ಗಂಭೀರ ಗಾಯ

ಪರ್ಕಳ: ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬುಲೆಟ್; ಯುವಕ ಸಾವು

ಬಂಟ್ವಾಳ: ಬಂಟ್ವಾಳ ಪುರಸಭೆಯ ಹೊಸ ಜೆಸಿಬಿಗೆ ತ್ಯಾಜ್ಯ ವಿಲೇವಾರಿ ಕಾರ್ಯಕ್ಕೆ ಚಾಲನೆ

ವಾಮದಪದವು: ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಪಂಜಿನ ಮೆರವಣಿಗೆ…!

error: Content is protected !!