ಜನ ಮನದ ನಾಡಿ ಮಿಡಿತ

Advertisement

“ದೀಪ ಸಂಜೀವಿನಿ ಕಾರ್ಯಕ್ರಮವು ಮಾದರಿ ಕಾರ್ಯಕ್ರಮವಾಗಿದೆ”; ಆಡಳಿತ ಸಹಾಯಕ ನಿರ್ದೇಶಕರಾದ ವಿಶ್ವನಾಥ್ ಬೈಲಮೂಲೆ

ಬಂಟ್ವಾಳ : ಮಹಿಳೆಯರು ಸಿಕ್ಕ ಅವಕಾಶ ಉಪಯೋಗಿಸಿಕೊಂಡು ಸ್ವಾವಲಂಬಿಗಳಾಗಬೇಕು ಹಾಗೂ ಈ ನಿಟ್ಟಿನಲ್ಲಿ ಬಂಟ್ವಾಳ ತಾಲೂಕು ಮಟ್ಟದ ಸಂಜೀವಿನಿ ಅಭಿಯಾನ ದ ವತಿಯಿಂದ ಏರ್ಪಡಿಸಲಾದ ಸ್ವ ಸಹಾಯ ಸಂಘದ ಮಹಿಳಾ ಉದ್ಯಮಿ ಗಳು ತಯಾರಿಸಿದಂತ ಮಣ್ಣಿನ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ (ದೀಪ ಸಂಜೀವಿನಿ) ಕಾರ್ಯಕ್ರಮವು ಮಾದರಿ ಕಾರ್ಯಕ್ರಮವಾಗಿದೆ ಎಂದು ಬಂಟ್ವಾಳ ತಾಲೂಕು ಪಂಚಾಯತ್ ನ ಆಡಳಿತ ಸಹಾಯಕ ನಿರ್ದೇಶಕರಾದವಿಶ್ವನಾಥ್ ಬೈಲಮೂಲೆ ರವರು ತಿಳಿಸಿದರು.

ಅವರು ಬಿಸಿರೋಡ್ ರಕ್ತೇಶ್ವರಿ ದೇವಸ್ಥಾನ ದ ಮುಂಭಾಗ ಹಮ್ಮಿಕೊಂಡ ದೀಪ ಸಂಜೀವಿನಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ತಾಲೂಕು ಪಂಚಾಯತ್ ನ ಕಾರ್ಯನಿರ್ವಾಹಕ ಅಧಿಕಾರಿ
ಶ್ರೀ ಮಹೇಶ್ ಕುಮಾರ್ ರವರು ಕಾರ್ಯಕ್ರಮಕ್ಕೆ ಭೇಟಿ ನೀಡಿ ಶುಭ ಹಾರೈಸಿದರು. ತಾಲೂಕು ಪಂಚಾಯತ್ ಅಧಿಕಾರಿಗಳಾದ ಶ್ರೀಮತಿ ಚಂದ್ರಾವತಿ, ಶ್ರೀ ಪ್ರಕಾಶ್ ಮತ್ತು ತಾಲೂಕು ಅಭಿಯಾನ ಘಟಕದ ಸಿಬ್ಬಂದಿಗಳು ಮತ್ತು ಗ್ರಾಮ ಪಂಚಾಯತ್ ಒಕ್ಕೂಟಗಳ ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ಕೂಲಿ ಕಾರ್ಮಿಕನಿಗೆ ಕಾರು ಡಿಕ್ಕಿ; ಸ್ಥಳದಲ್ಲೇ ಸಾವು

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

error: Content is protected !!