ಜನ ಮನದ ನಾಡಿ ಮಿಡಿತ

Advertisement

ಕಾರ್ಕಳದ ಮಿಯಾರುನಲ್ಲಿ ಪ್ರಾಯೋಗಿಕವಾಗಿ ಕಂಬಳ ; ಕಂಬಳೋತ್ಸವವಕ್ಕೆ ಸಾಕ್ಷಿಯಾಗಲಿದೆ ಲವಕುಶ ಜೋಡುಕೆರೆ

ತುಳುನಾಡಿನ ಕಂಬಳ ಹಿರಿಯರು ಹಿಂದಿನಿAದ ಮಾಡಿಕೊಂಡು ಬಂದಿರುವ ಒಂದು ಪದ್ದತಿ. ಕಂಬಳ ಶಿಸ್ತು ಬದ್ಧವಾಗಿ ನಡೆಯಬೇಕು. ಈ ನಿಟ್ಟಿನಲ್ಲಿ ಪ್ರಾಯೋಗಿಕವಾಗಿ ಕಂಬಳ ನಡೆಸಿದ್ದೇವೆ ಎಂದು ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷರಾದ ಬೆಳಪು ದೇವಿಪ್ರಸಾದ್ ಶೆಟ್ಟಿಯವರು ಹೇಳಿದ್ದಾರೆ. ಇವರು ಕಾರ್ಕಳದ ಮಿಯಾರು ಲವಕುಶ ಜೋಡುಕೆರೆಯಲ್ಲಿ ನಡೆದ ಪ್ರಾಯೋಗಿಕ ಕಂಬಳದಲ್ಲಿ ಮಾತಾನಾಡಿದ್ರು. ಇದೇ ವೇಳೆ ಲೋಕೇಶ್ ಶೆಟ್ಟಿಯವರು ಮಾತಾನಾಡಿ, ಸೂರ್ಯ ಚಂದ್ರರು ಇರುವವರಿಗೆ ಈ ಕಂಬಳ ಶಾಶ್ವತವಾಗಿರಲಿ. ಅರ್ಹ ವ್ಯಕ್ತಿಗಳನ್ನು ಆಯ್ಕೆ ಮಾಡುವ ಮೂಲಕ ಒಂದು ಉತ್ತಮ ಸಮಿತಿ ನಿರ್ಮಾಣವಾಗಿದೆ ಅಂತ ಮಾಹಿತಿಯನ್ನು ನೀಡಿದ್ದಾರೆ. ಇನ್ನೂ ಈ ಸಂದರ್ಭದಲ್ಲಿ ಜಿಲ್ಲಾ ಸಮಿತಿ ಕಾರ್ಯಧ್ಯಕ್ಷರಾದ ಗುಣಪಾಲ ಕಡಂಬ, ಪ್ರಸಿದ್ಧ ಓಟದ ಕೋಣದ ಮಾಲಕರಾದ ರಾಯಿ ಶಿತಲ ಅಗರಿ ರಾಜೇಶ್, ಜಿಲ್ಲಾ ಸಮಿತಿ ಗೌರವ ಸಲಹೆಗಾರರಾದ ಬಿ ಆರ್ ಶೆಟ್ಟಿ ಕೂಳೂರು ಪೊಯ್ಯೆಲು, ಜಿಲ್ಲಾ ಸಮಿತಿ ತೀರ್ಪುಗಾರರ ಸಂಚಾಲಕರಾದ ವಿಜಯ್‌ಕುಮಾರ್ ಕಂಗಿನಮನೆ, ಖ್ಯಾತ ಕೋಣದ ಮಾಲಕರಾದ ದಿನೇಶ್ ಶೆಟ್ಟಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!