ಜನ ಮನದ ನಾಡಿ ಮಿಡಿತ

Advertisement

ನೇಜಾರು ತಾಯಿ- ಮಕ್ಕಳ‌ ಕೊಲೆ ಪ್ರಕರಣ: ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದ ಉಡುಪಿ ಜಿಲ್ಲಾ ಪೊಲೀಸ್ ತಂಡಕ್ಕೆ ಕಾಂಗ್ರೆಸ್ ಅಭಿನಂದನೆ

ಉಡುಪಿ: ನೇಜಾರು ತಾಯಿ ಮತ್ತು‌ ಮಕ್ಕಳ‌ ಕೊಲೆ ಪ್ರಕರಣದ ಆರೋಪಿ ಪ್ರವೀಣ್ ಅರುಣ್ ಚೌಗಲೆಯನ್ನು ಬಂಧಿಸುವಲ್ಲಿ ಯಶಸ್ವಿಯಾದ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ತಂಡಕ್ಕೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಇಂದು ಹೂಗುಚ್ಛ ನೀಡುವುದರ ಮೂಲಕ ಅಭಿನಂದನೆ ಸಲ್ಲಿಸಲಾಯಿತು.


ಈ ಸಂದರ್ಭದಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್, ಮುಖಂಡರಾದ ಪ್ರಸಾದ್ ರಾಜ್ ಕಾಂಚನ್, ಪ್ರಖ್ಯಾತ್ ಶೆಟ್ಟಿ, ಕುಶಲ್ ಶೆಟ್ಟಿ, ಗಣೇಶ್ ನೆರ್ಗಿ, ಚಂದ್ರಮೋಹನ್ ಚಿಟ್ಪಾಡಿ, ಶರತ್ ಶೆಟ್ಟಿ, ಮಮತಾ ಶೆಟ್ಟಿ, ಸೌರಭ್ ಬಲ್ಲಾಳ್, ಶ್ರೀನಿವಾಸ್ ಹೆಬ್ಬಾರ್, ಕೃಷ್ಣ ಹೆಬ್ಬಾರ್, ಯತೀಶ್ ಕರ್ಕೇರ, ನಾಸಿರ್ ಯಾಕೂಬ್, ಶೇಖ್ ವಾಹಿದ್, ಹಸನ್ ಸಾಹೇಬ್, ತುಳಸಿದಾಸ್, ನವೀನ್ ಶೆಟ್ಟಿ, ಸತೀಶ್ ಕೊಡವೂರು, ಆನಂದ್ ಪೂಜಾರಿ, ಧನಂಜಯ್ ಕುಂದರ್, ಸುರೇಂದ್ರ ಆಚಾರ್ಯ, ಸುಮನಾ ಆಚಾರ್ಯ, ಅರ್ಚನಾ ದೇವಾಡಿಗ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!