ಬಜಪೆ: ಬಜಪೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಮೋನಪ್ಪ ಶೆಟ್ಟಿ ಎಕ್ಕಾರು ಇವರಿಗೆ ಸಹಕಾರ ರಂಗದ ರಾಜ್ಯ ಮಟ್ಟದ ಅತ್ಯುನ್ನತ ಪ್ರಶಸ್ತಿಯಾದ ಸಹಕಾರ ರತ್ನ ಪ್ರಶಸ್ತಿ ಲಭಿಸಿರುತ್ತದೆ.

ನವೆಂಬರ್ 20ರಂದು ಬಿಜಾಪುರ ಜೆಲ್ಲೆಯ ವಿಜಯಪುರದಲ್ಲಿ ನಡೆಯುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯಮಂತ್ರಿಗಳು ಈ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ.



