ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ ಡಿ.ವೈ.ಎಸ್. ಪಿ.ಯಾಗಿದ್ದ ಪ್ರತಾಪ್ ಸಿಂಗ್ ಥೋರಾಟ್ ಅವರನ್ನು ಬೆಂಗಳೂರು ಲೋಕಾಯುಕ್ತ ಕಚೇರಿಗೆ ವರ್ಗಾವಣೆ

ಬಂಟ್ವಾಳ: ಬಂಟ್ವಾಳ ಡಿ.ವೈ.ಎಸ್. ಪಿ.ಯಾಗಿದ್ದ ಪ್ರತಾಪ್ ಸಿಂಗ್ ಥೋರಾಟ್ ಅವರನ್ನು ಬೆಂಗಳೂರು ಲೋಕಾಯುಕ್ತ ಕಚೇರಿಗೆ ವರ್ಗಾವಣೆ ಮಾಡಿ ಸರಕಾರ ಅದೇಶಿಸ ಹೊರಡಿಸಿದೆ‌.

ಪ್ರಸ್ತುತ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಡಿ.ಸಿ.ಆರ್.ಬಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವಿಜಯಪ್ರಸಾದ್ ಇವರನ್ನು ಬಂಟ್ವಾಳ ಡಿವೈಎಸ್ಪಿಯಾಗಿ ಪೊಲೀಸ್ ಇಲಾಖೆ ನೇಮಕ ಮಾಡಲಾಗಿದೆ.
ವೆಲೆಂಟೈನ್ ಡಿ.ಸೋಜ ಅವರ ವರ್ಗಾವಣೆ ಬಳಿಕ ಬಂಟ್ವಾಳದಲ್ಲಿ ಡಿ.ವೈಎಸ್.ಪಿ.ಯಾಗಿ ಕೆಲ ವರ್ಷಗಳಿಂದ ಕರ್ತವ್ಯ ಮಾಡುತ್ತಿದ್ದರು.
ಇದೀಗ ರಾಜ್ಯದಲ್ಲಿ ಕೆಲವು ಪೋಲೀಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಅದೇಶ ಹೊರಡಿಸಿದೆ.

Leave a Reply

Your email address will not be published. Required fields are marked *

ಮಂಗಳೂರು: ಶ್ರೀ ಪರಮಾನಂದ ಸಾಲ್ಯಾನ್ ಅವರಿಗೆ ಈ ವರ್ಷದ ರಂಗಭಾಸ್ಕರ ಪ್ರಶಸ್ತಿ..!

ಉಳ್ಳಾಲ: ಆಹಾರ ಅರಸಿ ಬಂದ ನವಿಲಿಗೆ ವಿದ್ಯುತ್ ಕಂಬವೇ ಮರಣಬಲೆ….!

ಬಂಟ್ವಾಳ: ಮಂಚಿ – ಕೊಳ್ನಾಡು ಪ್ರೌಢಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ಉದ್ಘಾಟನೆ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಎರಡು ಸರಕಾರಿ ಶಾಲೆಯಲ್ಲಿ ಶೂನ್ಯ ದಾಖಲಾತಿ….!

ಬಂಟ್ವಾಳ: ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಭೀಕರ ರಸ್ತೆ ಅಪ*ಘಾತ….!

ಮಂಗಳೂರು: ಎಂ.ಆರ್.ಜಿ.ಗ್ರೂಪ್ ಗೆ ಹಾರುವ ಹಕ್ಕಿ ಸೇರ್ಪಡೆ..!

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

error: Content is protected !!