ಜನ ಮನದ ನಾಡಿ ಮಿಡಿತ

Advertisement

ಮಲಯಾಳಂನ ಖ್ಯಾತ ನಟ ವಿನೋದ್ ಥಾಮಸ್ ಶವವಾಗಿ ಪತ್ತೆ

ಮಲಯಾಳಂ ನಟ ವಿನೋದ್ ಥಾಮಸ್ ಅವರು ಹೊಟೇಲ್ ಒಂದರ ಸಮೀಪದ ಪಾರ್ಕಿಂಗ್‌ನಲ್ಲಿ ಕಾರಿನೊಳಗೆ ಶವವಾಗಿ ಪತ್ತೆಯಾಗಿದ್ದಾರೆ. ಕಾರಿನೊಳಗೆ ನಿಶ್ಚಲವಾಗಿದ್ದ ನಟನನ್ನು ಕಂಡು ಹೊಟೇಲ್ ಸಿಬ್ಬಂದಿ ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಆಗಲೇ ವಿನೋದ್ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ನಟನ ಸಾವಿಗೆ ನಿಖರ ಕಾರಣಗಳು ಗೊತ್ತಾಗಿಲ್ಲ. ಅಯ್ಯಪ್ಪನುಮ್ ಕೊಶ್ಯುಮ್, ನತ್ತೋಲಿ ಒರು ಚೆರಿಯ ಮೀನಲ್ಲ, ಒರು ಮುರೈ ವಂದ್ ಪಾತಾಯ ಹ್ಯಾಪಿ ವೆಡ್ಡಿಂಗ್, ಜೂನ್ ಮುಂತಾದ ಚಲನಚಿತ್ರಗಳಲ್ಲಿ ವಿನೋದ್ ನಟಿಸಿದ್ದಾರೆ.

Leave a Reply

Your email address will not be published. Required fields are marked *

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಅಪಘಾತ: ಒಂದೇ ಕುಟುಂಬದ ಆರು ಮಂದಿಗೆ ಗಾಯ…!

ಬಂಟ್ವಾಳ: ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತ್ಯು…!

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

error: Content is protected !!