ಜನ ಮನದ ನಾಡಿ ಮಿಡಿತ

Advertisement

ಭಿಕ್ಷಾಟನೆಯಲ್ಲಿ ತೊಡಗಿದ್ದ ತಾಯಂದಿರು ಮತ್ತು ಮಕ್ಕಳ ರಕ್ಷಣೆ

ನಗರದ ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣ, ಕಂಕನಾಡಿ, ಪಂಪ್‌ವೆಲ್ ವೃತ್ತ, ನಂತೂರು ಸರ್ಕಲ್, ಮತ್ತು ಕೆಪಿಟಿ ಸ್ಥಳಗಳಲ್ಲಿ ಭಿಕ್ಷಾಟನೆಯಲ್ಲಿ ತೊಡಗಿದ್ದ ತಾಯಂದಿರು ಮತ್ತು ಮಕ್ಕಳನ್ನು ರಕ್ಷಣೆ ಮಾಡಿ ಮಕ್ಕಳ ಕಲ್ಯಾಣ ಸಮಿತಿ
ಮುಂದೆ ಹಾಜರುಪಡಿಸಲಾಯಿತು.

ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಮಾಜ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ, ಮಂಗಳೂರು ನಗರ ಮತ್ತು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಪೊಲೀಸ್ ಇಲಾಖೆಯವರ
ಸಹಯೋಗದೊಂದಿಗೆ ಕಾರ್ಯಾಚರಣೆ ನಡೀತು.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!